ಯೆಹೆಜ್ಕೇಲನು 16:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 “ಇದಲ್ಲದೆ ನೀನು ನನಗೆ ಹೆತ್ತ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಆಹಾರವಾಗಲೆಂದು ಯಜ್ಞಮಾಡಿದೆ. ನಿನ್ನ ವ್ಯಭಿಚಾರವು ಅಲ್ಪಕಾರ್ಯವೆಂದು ಭಾವಿಸಿದಿಯೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 “ಇದಲ್ಲದೆ ನೀನು ನನಗೆ ಹೆತ್ತ ಗಂಡು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಆಹಾರವಾಗಲೆಂದು ಯಜ್ಞವಾಗಿ ಅರ್ಪಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಇದಲ್ಲದೆ ನೀನು ನನಗೆ ಹೆತ್ತ ಗಂಡು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಅಹಾರವಾಗಲೆಂದು ಯಜ್ಞಮಾಡಿದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ದೇವರು ಹೇಳಿದ್ದೇನೆಂದರೆ, “ನನ್ನ ಮಕ್ಕಳಾಗಿದ್ದ ನಿನ್ನ ಪುತ್ರಪುತ್ರಿಯರನ್ನು ನೀನು ತೆಗೆದುಕೊಂಡು ಅವರನ್ನು ಆಹಾರವನ್ನಾಗಿ ವಿಗ್ರಹಗಳಿಗೆ ಯಜ್ಞ ಅರ್ಪಿಸಿದೆ. ನಿನ್ನ ಸೂಳೆತನವು ಸಾಕಾಗಿರಲಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ ‘ಇದಾದ ಮೇಲೆ ನನಗೆ ಹುಟ್ಟಿದ ನನ್ನ ಪುತ್ರರನ್ನೂ, ಪುತ್ರಿಯರನ್ನೂ ವಿಗ್ರಹಗಳ ಆಹಾರಕ್ಕಾಗಿ ಯಜ್ಞವಾಗಿ ಅರ್ಪಿಸಿದೆ. ಈ ನಿನ್ನ ವ್ಯಭಿಚಾರ ಸಾಕಾಗಲಿಲ್ಲವೋ? ಅಧ್ಯಾಯವನ್ನು ನೋಡಿ |