Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇದಲ್ಲದೆ ನೀನು ತುಂಬಾ ವ್ಯಾಪಾರವುಳ್ಳ ಕಸ್ದೀಯ ದೇಶಕ್ಕೆ ಸೇರಿ, ಅಲ್ಲಿಯೂ ಬಹಳ ವ್ಯಭಿಚಾರಮಾಡಿದೆ, ಆದರೂ ನಿನಗೆ ತೃಪ್ತಿಯಾಗಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇದಲ್ಲದೆ ನೀನು ವ್ಯಾಪಾರಸ್ಥರಾದ ಬಾಬಿಲೋನಿಯದವರೊಡನೆ ಸೇರಿ ಅಲ್ಲಿಯೂ ಬಹಳ ಸೂಳೆತನಮಾಡಿದೆ; ಆಗಲೂ ನಿನಗೆ ತೃಪ್ತಿಯಾಗಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇದಲ್ಲದೆ ನೀನು ತುಂಬಾ ವ್ಯಾಪಾರವುಳ್ಳ ಕಸ್ದೀಯ ದೇಶಕ್ಕೆ ಸೇರಿ ಅಲ್ಲಿಯೂ ಬಹಳ ಸೂಳೆತನ ಮಾಡಿದಿ, ಆದರೂ ನಿನಗೆ ತೃಪ್ತಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆದ್ದರಿಂದ ನೀನು ವ್ಯಾಪಾರದ ದೇಶವಾದ ಬಾಬಿಲೋನಿನ ಕಡೆಗೆ ಮುಖ ಮಾಡಿಕೊಂಡೆ. ಆದರೂ ನೀನು ತೃಪ್ತಿ ಪಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ವ್ಯಾಪಾರಸ್ಥರಾದ ಬಾಬಿಲೋನಿಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:29
8 ತಿಳಿವುಗಳ ಹೋಲಿಕೆ  

ಆದರೆ ಇಸ್ರಾಯೇಲರು ಆತನ ಮಾತನ್ನು ಕೇಳದೆ ಮನಸ್ಸೆಯಿಂದ ಪ್ರೇರೇಪಿತರಾಗಿ ತಮ್ಮ ಮುಂದೆಯೇ ಯೆಹೋವನಿಂದ ಸಂಹೃತವಾದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.


ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ” ಎಂಬ ವರ್ತಮಾನವನ್ನು ತಿಳಿಸಿದರು. ಆಗ ಯೆಹೂದನು, “ಆಕೆಯನ್ನು ಹೊರಗೆ ಕರತನ್ನಿರಿ, ಆಕೆಯನ್ನು ಸುಡಬೇಕು” ಎಂದು ಹೇಳಿದನು.


ಮತ್ತು ಇಷ್ಟೂ ಸಾಲದೆಂದು ಅಶ್ಶೂರ್ಯರೊಂದಿಗೂ ವ್ಯಭಿಚಾರಮಾಡಿದಿ; ಹೌದು, ಅವರೊಡನೆ ವ್ಯಭಿಚಾರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿನ್ನ ಮನಸ್ಸು ಮೋಹಕ್ಕೆ ಎಷ್ಟೋ ಸೋತಿದೆ! ಇಷ್ಟೆಲ್ಲಾ ದುಷ್ಕೃತ್ಯಗಳನ್ನು ನಡೆಸಿ ಕಟ್ಟಿಲ್ಲದ ಜಾರಸ್ತ್ರೀಯಾಗಿರುವೆ.


ಯೆಹೋವನು ಹೀಗೆನ್ನುತ್ತಾನೆ, “ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನ ಹೆಂಡತಿಯಾದ ಮೇಲೆ, ಅವಳನ್ನು ಮೊದಲ ಗಂಡನು ತಿರುಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವುದಲ್ಲವೇ? ಹೀಗಿರಲು ಬಹುಮಂದಿಯೊಡನೆ ವ್ಯಭಿಚಾರ ಮಾಡಿದ ನೀನು ನನ್ನ ಬಳಿಗೆ ಹಿಂದಿರುಗಿ ಬರುತ್ತಿಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು