ಯೆಹೆಜ್ಕೇಲನು 16:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕರ್ತನಾದ ಯೆಹೋವನು ಯೆರೂಸಲೇಮ್ ಎಂಬಾಕೆಗೆ ಈ ಮಾತನ್ನು ಹೇಳಿಕಳುಹಿಸಿದ್ದಾನೆ, ‘ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ, ಅದೇ ನಿನ್ನ ಜನ್ಮಭೂಮಿ, ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರ ದೇವರು ಜೆರುಸಲೇಮೆಂಬಾಕೆಗೆ ಈ ಮಾತನ್ನು ಹೇಳಿ ಕಳುಹಿಸಿದ್ದಾರೆ: “ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ, ಅದೇ ನಿನ್ನ ಜನ್ಮಭೂಮಿ. ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕರ್ತನಾದ ಯೆಹೋವನು ಯೆರೂಸಲೇಮೆಂಬಾಕೆಗೆ ಈ ಮಾತನ್ನು ಹೇಳಿಕಳುಹಿಸಿದ್ದಾನೆ - ನೀನು ಹುಟ್ಟಿದ್ದು ಕಾನಾನ್ ದೇಶ, ಅದೇ ನಿನ್ನ ಜನ್ಮಭೂವಿು, ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತೀಯಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನೀನು ಏನು ಹೇಳಬೇಕೆಂದರೆ, ‘ಜೆರುಸಲೇಮಿಗೆ ನನ್ನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ನಿನ್ನ ಇತಿಹಾಸವನ್ನು ನೋಡು. ನೀನು ಕಾನಾನ್‌ನಲ್ಲಿ ಜನಿಸಿರುತ್ತೀ. ನಿನ್ನ ತಂದೆಯು ಅಮೋರಿಯನು, ನಿನ್ನ ತಾಯಿ ಹಿತ್ತಿಯಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾರೆ: ನಿಮ್ಮ ಪೂರ್ವಜರು ಮತ್ತು ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ; ಅದೇ ನಿನ್ನ ಜನ್ಮಭೂಮಿ. ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು. ಅಧ್ಯಾಯವನ್ನು ನೋಡಿ |