ಯೆಹೆಜ್ಕೇಲನು 16:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 “ನೀನು ವ್ಯಭಿಚಾರಮಾಡುವ ಪತಿವ್ರತೆ! ಗಂಡನಿಗೆ ಬದಲಾಗಿ ಅನ್ಯರನ್ನು ಸೇರುವ ಜಾರಿಣಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ನೀನು ಸೂಳೆತನಮಾಡುವ ಪತಿವ್ರತೆ; ಗಂಡನಿಗೆ ಬದಲಾಗಿ ಅನ್ಯರನ್ನು ಸೇರುವ ಜಾರಿಣಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನೀನು ಸೂಳೆತನಮಾಡುವ ಪತಿವತಿ! ಗಂಡನಿಗೆ ಬದಲಾಗಿ ಅನ್ಯರನ್ನು ಸೇರುವ ಜಾರಿಣಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ವ್ಯಭಿಚಾರಿಣಿಯೇ, ನೀನು ನಿನ್ನ ಸ್ವಂತ ಗಂಡನಿಗಿಂತ ಪರಪುರುಷನನ್ನೇ ಹೆಚ್ಚಾಗಿ ಆಶಿಸುವವಳಾಗಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 “ ‘ಆದರೆ ಗಂಡನಿಗೆ ಬದಲಾಗಿ ಪರರನ್ನು ಬಯಸುವ ವ್ಯಭಿಚಾರಿಯಾದ ಹೆಂಡತಿಯಾಗಿರುವೆ! ಅಧ್ಯಾಯವನ್ನು ನೋಡಿ |