ಯೆಹೆಜ್ಕೇಲನು 16:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಎಲ್ಲಾ ಕಡೆ ವ್ಯಭಿಚಾರಿ ಸ್ತ್ರೀಗೆ ಹಣಕೊಡುವುದುಂಟು; ನೀನಾದರೋ ನಿನ್ನ ಪ್ರಿಯರಿಗೆಲ್ಲ ನೀನೇ ಹಣವನ್ನು ಕೊಡುತ್ತಿರುವೆ; ಅವರು ಎಲ್ಲಾ ಕಡೆಯಿಂದಲೂ ಬಂದು ನಿನ್ನಲ್ಲಿ ವ್ಯಭಿಚಾರಮಾಡುವಂತೆ ಅವರಿಗೆ ಬಹುಮಾನ ಕೊಡುತ್ತಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಸಾಮಾನ್ಯವಾಗಿ ಸೂಳೆಯರಿಗೆ ಹಣ ಕೊಡುವುದುಂಟು; ನೀನಾದರೋ ನಿನ್ನ ಎಲ್ಲಾ ಮಿಂಡರಿಗೆ ನೀನೇ ಹಣ ನೀಡುತ್ತಿರುವೆ. ಅವರು ಎಲ್ಲ ಕಡೆಯಿಂದಲೂ ಬಂದು ನಿನ್ನಲ್ಲಿ ವ್ಯಭಿಚಾರಮಾಡುವಂತೆ ಅವರಿಗೆ ಬಹುಮಾನ ಕೊಡುತ್ತಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಎಲ್ಲಾ ಕಡೆ ಸೂಳೆಯರಿಗೆ ಹಣಕೊಡುವದುಂಟು; ನೀನಾದರೂ ನಿನ್ನ ಎಲ್ಲಾ ವಿುಂಡರಿಗೆ ನೀನೇ ಕೊಡುತ್ತೀ; ಅವರು ಎಲ್ಲಾ ಕಡೆಯಿಂದಲೂ ಬಂದು ನಿನ್ನಲ್ಲಿ ವ್ಯಭಿಚಾರಮಾಡುವಂತೆ ಅವರಿಗೆ ಇನಾಮು ಕೊಡುತ್ತಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ವೇಶ್ಯೆಯರು ತಮ್ಮೊಡನೆ ಕೂಡುವದಕ್ಕಾಗಿ ಪುರುಷರಿಂದ ಹಣ ವಸೂಲಿ ಮಾಡುವರು. ಆದರೆ ನಿನ್ನ ಪ್ರಿಯತಮರಿಗೆ ನೀನೇ ಹಣವನ್ನು ಕೊಟ್ಟಿರುವೆ. ನಿನ್ನೊಂದಿಗೆ ಸಂಭೋಗ ಮಾಡಲು ನೀನೇ ಅವರಿಗೆ ಹಣವನ್ನು ಕೊಟ್ಟಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಸಾಮಾನ್ಯವಾಗಿ ವ್ಯಭಿಚಾರಿಗಳಿಗೆ ಬಹುಮಾನ ಕೊಡುತ್ತಾರೆ. ಆದರೆ ನೀನೇ ನಿನ್ನ ಪ್ರಿಯರಿಗೆಲ್ಲ ಬಹುಮಾನಗಳನ್ನು ಕೊಟ್ಟು, ನಿನ್ನ ವ್ಯಭಿಚಾರಕ್ಕಾಗಿ ನಿನ್ನ ಬಳಿಗೆ ಬರುವ ಹಾಗೆ ಅವರಿಗೆ ಲಂಚ ಕೊಡುತ್ತಿರುವೆ. ಅಧ್ಯಾಯವನ್ನು ನೋಡಿ |