ಯೆಹೆಜ್ಕೇಲನು 16:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ನಿನ್ನ ವ್ಯಭಿಚಾರಕ್ಕೂ, ಇತರ ವೇಶ್ಯೆಯರ ವ್ಯಭಿಚಾರಕ್ಕೂ ವ್ಯತ್ಯಾಸವುಂಟು; ನಿನ್ನಲ್ಲಿ ವ್ಯಭಿಚಾರ ಮಾಡಲಿಕ್ಕೆ ಯಾರೂ ನಿನ್ನ ಹಿಂದೆ ಬಾರರು; ನೀನೇ ಕೊಡುತ್ತೀಯೇ ಹೊರತು ನಿನಗೇನೂ ಸಿಕ್ಕದು; ನಿನ್ನ ದುರಾಚಾರವು ವಿಪರೀತವೇ!” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ನಿನ್ನ ಸೂಳೆತನಕ್ಕೂ ಇತರ ವೇಶ್ಯೆಯರ ಸೂಳೆತನಕ್ಕೂ ವ್ಯತ್ಯಾಸವುಂಟು; ನಿನ್ನಲ್ಲಿ ವ್ಯಭಿಚಾರಮಾಡಲಿಕ್ಕೆ ಯಾರೂ ನಿನ್ನ ಹಿಂದೆ ಬಾರರು; ನೀನೇ ಕೊಡುತ್ತೀಯೇ ಹೊರತು ನಿನಗೇನೂ ಸಿಕ್ಕದು; ನಿನ್ನ ದುರಾಚಾರ ಹೇಳತೀರದು!” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ನಿನ್ನ ಸೂಳೆತನಕ್ಕೂ ಇತರ ವೇಶಿಗಳ ಸೂಳೆತನಕ್ಕೂ ವ್ಯತ್ಯಾಸವುಂಟು; ನಿನ್ನಲ್ಲಿ ವ್ಯಭಿಚಾರಮಾಡಲಿಕ್ಕೆ ಯಾರೂ ನಿನ್ನ ಹಿಂದೆ ಬಾರರು; ನೀನೇ ಕೊಡುತ್ತೀಯೇ ಹೊರತು ನಿನಗೇನೂ ಸಿಕ್ಕದು; ನಿನ್ನ ದುರಾಚಾರವು ವಿಪರೀತವೇ ಸರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ನೀನು ಸೂಳೆಯರಿಗೇ ವಿರುದ್ಧವಾಗಿ ನಡೆದಿರುವೆ. ಅವರು ಪುರುಷರಿಂದ ಹಣ ತೆಗೆದುಕೊಳ್ಳುವಾಗ ನೀನೇ ಅವರಿಗೆ ಹಣಕೊಟ್ಟಿರುವೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಹೀಗಿರುವುದರಿಂದ ನಿನ್ನ ವ್ಯಭಿಚಾರವು ಇತರ ವೇಶ್ಯೆಯರ ವ್ಯಭಿಚಾರಕ್ಕಿಂತ ಭಿನ್ನ. ವ್ಯಭಿಚಾರ ಮಾಡುವ ಹಾಗೆ ನಿನ್ನನ್ನು ಯಾರೂ ಹಿಂಬಾಲಿಸುವದಿಲ್ಲ. ನೀನು ಬಹುಮಾನ ಕೊಡುತ್ತೀಯೇ ಹೊರತು ನಿನಗೆ ಯಾರೂ ಬಹುಮಾನ ಕೊಡುವುದಿಲ್ಲ. ಆದ್ದರಿಂದ ನೀನು ಭಿನ್ನಳಾಗಿದ್ದು. ಅಧ್ಯಾಯವನ್ನು ನೋಡಿ |