ಯೆಹೆಜ್ಕೇಲನು 16:47 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಆದರೆ ನೀನು ನಡೆದ ದುರ್ಮಾರ್ಗವು ಅವರು ನಡೆದಂಥದಲ್ಲ, ನಿನ್ನ ಅಸಹ್ಯಕಾರ್ಯಗಳು ಅವರು ನಡೆಸಿದಂಥವುಗಳಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 “ಆದರೆ ನೀನು ನಡೆದ ದುರ್ಮಾರ್ಗ ಅವರು ನಡೆದಂಥದಲ್ಲ. ನಿನ್ನ ಅಸಹ್ಯಕಾರ್ಯಗಳು ಅವರು ನಡೆಸಿದಂಥವುಗಳಲ್ಲ. ಅವರ ದುರ್ನಡತೆ ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಆದರೆ ನೀನು ನಡೆದ ದುರ್ಮಾರ್ಗವು ಅವರು ನಡೆದಂಥದಲ್ಲ, ನಿನ್ನ ಅಸಹ್ಯಕಾರ್ಯಗಳು ಅವರು ನಡಿಸಿದಂಥವುಗಳಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಅವರಿಗಿಂತಲೂ ಹೆಚ್ಚು ಕೆಟ್ಟು ಹೋಗಲು ನಿನಗೆ ಸ್ವಲ್ಪ ಸಮಯವೇ ಸಾಕಾಯಿತು. ಅವರಿಗಿಂತಲೂ ಇನ್ನೂ ಭಯಂಕರವಾದ ಕೆಲಸಗಳನ್ನು ನೀನು ಮಾಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ. ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ. ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ. ಅಧ್ಯಾಯವನ್ನು ನೋಡಿ |