ಯೆಹೆಜ್ಕೇಲನು 16:51 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಸಮಾರ್ಯವೆಂಬಾಕೆಯು ಕೂಡ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯಕಾರ್ಯಗಳನ್ನು ನಡೆಸಿರುವೆ; ನೀನು ಮಾಡಿದ ಲೆಕ್ಕವಿಲ್ಲದ ದುರಾಚಾರಗಳಿಂದ ಅವರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 “ಸಮಾರಿಯ ಎಂಬಾಕೆ ಕೂಡ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕ ಅಸಹ್ಯಕಾರ್ಯಗಳನ್ನು ನಡೆಸಿರುವೆ; ನೀನು ಮಾಡಿದ ಲೆಕ್ಕವಿಲ್ಲದ ದುರಾಚಾರಗಳಿಂದ ಅವರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಸಮಾರ್ಯವೆಂಬಾಕೆಯು ಕೂಡ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯಕಾರ್ಯಗಳನ್ನು ನಡಿಸಿದ್ದೀ; ನೀನು ಮಾಡಿದ ಲೆಕ್ಕವಿಲ್ಲದ ದುರಾಚಾರಗಳಿಂದ ಅವರನ್ನು ನಿರ್ದೋಷಿಗಳೆಂದು ತೋರ್ಪಡಿಸಿದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ದೇವರು ಹೇಳಿದ್ದೇನೆಂದರೆ: “ನೀನು ಮಾಡಿದ ದುಷ್ಕೃತ್ಯಗಳ ಅರ್ಧದಷ್ಟು ಸಮಾರ್ಯವು ಮಾಡಿತ್ತು. ಸಮಾರ್ಯದವರಿಗಿಂತಲೂ ಹೆಚ್ಚಾದ ಭಯಂಕರಕೃತ್ಯಗಳನ್ನು ನೀನು ಮಾಡಿರುವೆ. ನಿನ್ನ ಅಕ್ಕತಂಗಿಯರಿಗಿಂತ ಹೆಚ್ಚಾಗಿ ನೀನು ದುಷ್ಕೃತ್ಯಗಳನ್ನು ಮಾಡಿರುವೆ. ಸಮಾರ್ಯ ಮತ್ತು ಸೊದೋಮ್ ನಿನ್ನೊಂದಿಗೆ ಹೋಲಿಸಿ ನೋಡಿದರೆ ಅವು ಒಳ್ಳೆಯ ಪಟ್ಟಣಗಳಂತೆ ತೋರಿಬರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ಸಮಾರ್ಯವೆಂಬಾಕೆಯು ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದೆ. ನೀನು ಮಾಡಿದ ಲೆಕ್ಕವಿಲ್ಲದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ. ಅಧ್ಯಾಯವನ್ನು ನೋಡಿ |