ಯೆಹೆಜ್ಕೇಲನು 16:54 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ಹೀಗಿರಲು ನೀನು ನಿನ್ನ ಲೆಕ್ಕವಿಲ್ಲದ ದುಷ್ಕೃತ್ಯಗಳ ಮೂಲಕ ಅವರನ್ನು ಸಂತೈಸಿದ್ದರಿಂದ ಲಜ್ಜೆಪಡುವಿ, ನಾಚಿಕೆಗೊಳ್ಳುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ಹೀಗಿರಲು, ನೀನು ನಿನ್ನ ಲೆಕ್ಕವಿಲ್ಲದ ದುಷ್ಕೃತ್ಯಗಳ ಮೂಲಕ ಅವರನ್ನು ಸಂತೈಸಿದ್ದರಿಂದ ಲಜ್ಜೆಪಡುವೆ, ನಾಚಿಕೆಪಡುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ಹೀಗಿರಲು ನೀನು ನಿನ್ನ ಲೆಕ್ಕವಿಲ್ಲದ ದುಷ್ಕೃತ್ಯಗಳ ಮೂಲಕ ಅವರನ್ನು ಸಂತೈಸಿದ್ದರಿಂದ ಲಜ್ಜೆಪಡುವಿ, ನಾಚಿಕೆಗೊಳ್ಳುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್54 ಆಗ, ನೀನು ಮಾಡಿದ ಭಯಂಕರ ಕೃತ್ಯಗಳನ್ನು ನಿನ್ನ ನೆನಪಿಗೆ ತಂದುಕೊಳ್ಳುವೆ. ಆಗ ನೀನು ನಾಚಿಕೆಪಡುವೆ. ಅದೇ ಸಮಯದಲ್ಲಿ ನೀನು ನಿನ್ನ ಸಹೋದರಿಯರನ್ನು ಸಂತೈಸುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ಏಕೆಂದರೆ ನೀನು ನಿನ್ನ ನಿಂದೆಯನ್ನು ಹೊತ್ತುಕೊಂಡು, ಅವರನ್ನು ಆಧರಿಸುವಾಗ ಲಜ್ಜೆಪಡುವೆ, ನಾಚಿಕೆಗೊಳ್ಳುವೆ. ಅಧ್ಯಾಯವನ್ನು ನೋಡಿ |