ಯೆಹೆಜ್ಕೇಲನು 16:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “‘ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿದೆನು. ಹೌದು, ‘ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿ ಬದುಕಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, ‘ನೀನು ರಕ್ತದಿಂದ ಅಶುದ್ಧವಾಗಿದ್ದರೂ ಬದುಕು’ ಎಂದು ಹೇಳಿದೆ; ಹೌದು, ‘ನೀನು ರಕ್ತದಿಂದ ಅಶುದ್ಧವಾಗಿದ್ದರೂ ಬದುಕು’ ಎಂದು ಹೇಳಿ ಬದುಕಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಾನು ಹಾದುಹೋಗುತ್ತಾ ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು ಎಂದು ಹೇಳಿದೆನು, ಹೌದು, ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು ಎಂದು ಹೇಳಿ ಬದುಕಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “‘ಆಗ ನಾನು (ದೇವರು) ಆ ಮಾರ್ಗವಾಗಿ ಹಾದುಹೋಗುವಾಗ ನೀನು ರಕ್ತಮಯವಾಗಿ ಹೊರಳಾಡುತ್ತಾ ಬಿದ್ದಿದ್ದೆ. ಆಗ ನಾನು “ಜೀವಿಸು” ಅಂದೆನು. ಹೌದು, ನೀನು ರಕ್ತದಲ್ಲಿ ಮುಳುಗಿದ್ದೀ. ಆಗ ನಾನು “ಜೀವಿಸು” ಅಂದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ ‘ನಾನು ನಿನ್ನ ಬಳಿಯಲ್ಲಿ ಹಾದುಹೋಗುವಾಗ, ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದುದನ್ನು ನೋಡಿದಾಗ, “ಬದುಕು” ಎಂದೆನು. ಅಧ್ಯಾಯವನ್ನು ನೋಡಿ |