ಯೆಹೆಜ್ಕೇಲನು 17:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಫರೋಹನೂ, ಅವನ ಮಹಾಸೈನ್ಯವೂ, ದೊಡ್ಡ ಪರಿವಾರವೂ ಬಂದು ಬಹಳ ಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನು ಹಾಕಿ, ಕೋಟೆಗಳನ್ನು ಕಟ್ಟಿದರೂ ಯುದ್ಧದಲ್ಲಿ ಇವನಿಗೆ ಏನೂ ಸಹಾಯವಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಫರೋಹನೂ ಅವನ ಮಹಾಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹುಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನು ಹಾಕಿ, ಬುರುಜುಗಳನ್ನು ಕಟ್ಟಿದರೂ ಯುದ್ಧದಲ್ಲಿ ಇವನಿಗೆ ಏನೂ ಸಹಾಯವಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಫರೋಹನೂ ಅವನ ಮಹಾಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹುಜನರನ್ನು ಕೊಲ್ಲುವದಕ್ಕೆ ದಿಬ್ಬಗಳನ್ನು ಹಾಕಿ ಬುರುಜುಗಳನ್ನು ಕಟ್ಟಿದರೂ ಯುದ್ಧದಲ್ಲಿ ಇವನಿಗೆ ಏನೂ ಸಹಾಯವಾಗದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಈಜಿಪ್ಟಿನ ರಾಜನು ಯೆಹೂದದ ರಾಜನನ್ನು ರಕ್ಷಿಸಲು ಸಾಧ್ಯವಿಲ್ಲ. ಅವನು ಬಹಳ ಸೈನಿಕರನ್ನು ಕಳುಹಿಸಬಹುದು, ಆದರೆ ಈಜಿಪ್ಟಿನ ಶಕ್ತಿಯು ಯೆಹೂದವನ್ನು ರಕ್ಷಿಸಲಾರದು. ನೆಬೂಕದ್ನೆಚ್ಚರನ ಸೈನ್ಯವು ಕೆಸರಿನ ಇಳಿಜಾರುಗಳನ್ನೂ ತಡೆಗಟ್ಟುಗಳನ್ನೂ ಕಟ್ಟಿ ಪಟ್ಟಣವನ್ನು ವಶಪಡಿಸಿಕೊಳ್ಳುವುದು. ಎಷ್ಟೋ ಮಂದಿ ಸಾಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಫರೋಹನೂ, ಅವನ ಮಹಾಸೈನ್ಯವೂ, ದೊಡ್ಡ ಪರಿವಾರವೂ ಬಂದು ಬಹಳ ಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನೂ, ಕೋಟೆಗಳನ್ನೂ ಕಟ್ಟಿದರೂ ಯುದ್ಧದಲ್ಲಿ ಅವನಿಗೆ ಏನೂ ಪ್ರಯೋಜನವಾಗುವುದಿಲ್ಲ. ಅಧ್ಯಾಯವನ್ನು ನೋಡಿ |