ಯೆಹೆಜ್ಕೇಲನು 17:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ, ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಗೆ ಕಟ್ಟುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಯ ಮೇಲೆ ಹೊರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಗೆ ಕಟ್ಟುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಜೀವದಾಣೆ, ನಾನು ಯೆಹೂದದ ರಾಜನನ್ನು ಶಿಕ್ಷಿಸುವೆನು. ಯಾಕೆಂದರೆ ಅವನು ನನ್ನ ಮುಂದೆ ಮಾಡಿದ ಪ್ರಮಾಣಕ್ಕೆ ಗಮನಕೊಡಲಿಲ್ಲ ಮತ್ತು ನಾನು ಸಾಕ್ಷಿಯಾಗಿದ್ದ ಒಪ್ಪಂದವನ್ನು ಅವನು ಮುರಿದುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ ನಿಶ್ಚಯವಾಗಿ ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ, ಅವನು ಮೀರಿದ ಒಡಂಬಡಿಕೆಯನ್ನೂ ಅವನ ತಲೆಯ ಮೇಲೆಯೇ ಹೊರಿಸುವೆನು. ಅಧ್ಯಾಯವನ್ನು ನೋಡಿ |