ಯೆಹೆಜ್ಕೇಲನು 17:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು, ಅವನನ್ನು ಬಾಬಿಲೋನಿಗೆ ತಂದು ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಾನು ಅವನಿಗೆ ನನ್ನ ಬಲೆಯೊಡ್ಡುವೆನು; ನಾನು ಹಾಕಿದ ಉರುಳಿನಲ್ಲಿ ಸಿಕ್ಕಿಬೀಳುವನು. ಅವನನ್ನು ಬಾಬಿಲೋನಿಗೆ ತಂದು, ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು, ಅವನನ್ನು ಬಾಬೆಲಿಗೆ ತಂದು ಅಲ್ಲೇ ಅವನೊಂದಿಗೆ ವಾದಿಸಿ ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಾನು ಅವನಿಗೆ ಉರುಲನ್ನೊಡ್ಡುವೆನು; ಅವನು ಅದರೊಳಗೆ ಸಿಕ್ಕಿಕೊಳ್ಳುವನು. ನಾನು ಅವನನ್ನು ಬಾಬಿಲೋನಿಗೆ ತಂದು ಅಲ್ಲಿ ಶಿಕ್ಷಿಸುವೆನು. ಯಾಕೆಂದರೆ ಅವನು ನನಗೆ ಅಪನಂಬಿಗಸ್ತನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ. ಆಗ ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಬಾಬಿಲೋನಿಗೆ ಕರೆತಂದಿದ್ದೇನೆ ಮತ್ತು ಅವನು ನನಗೆ ನಂಬಿಕೆದ್ರೋಹ ಮಾಡಿದ ಕಾರಣ ಅಲ್ಲಿ ಅವನಿಗೆ ನ್ಯಾಯತೀರ್ಪು ವಿಧಿಸುತ್ತೇನೆ. ಅಧ್ಯಾಯವನ್ನು ನೋಡಿ |