ಯೆಹೆಜ್ಕೇಲನು 17:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಗಲವಾದ ಮತ್ತು ಉದ್ದವಾದ ರೆಕ್ಕೆಗಳಿಂದ ತುಂಬಿದ, ನಾನಾ ಬಣ್ಣದ ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ಕಿತ್ತು ಹಾಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಗಲ ಹಾಗು ಉದ್ದವಾದ ರೆಕ್ಕೆಗಳುಳ್ಳ ವಿವಿಧ ವರ್ಣದ ಗರಿಗಳಿಂದ ಕೂಡಿದ ದೊಡ್ಡ ಹದ್ದೊಂದು ಲೆಬನೋನಿಗೆ ಬಂದು ದೇವದಾರು ಮರದ ಮೇಲ್ತುದಿಯ ರೆಂಬೆಯನ್ನು ಕಿತ್ತಿತು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅಗಲವಾದ ಮತ್ತು ಉದ್ದವಾದ ರೆಕ್ಕೆಗಳುಳ್ಳ ತುಪ್ಪಳ ತುಂಬಿದ ನಾನಾ ಬಣ್ಣದ ದೊಡ್ಡ ಹದ್ದು ಲೆಬನೋನಿಗೆ ಬಂದು ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ಕಿತ್ತಿತು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅವರಿಗೆ ಹೀಗೆ ಹೇಳು, ದೇವರಾದ ಯೆಹೋವನು ಹೀಗೆನ್ನುತ್ತಾನೆ: “‘ಅಗಲವಾದ ರೆಕ್ಕೆಗಳುಳ್ಳ ದೊಡ್ಡ ಹದ್ದು (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು) ಲೆಬನೋನಿಗೆ ಬಂದಿತು. ಅದರ ರೆಕ್ಕೆಗಳು ಅನೇಕ ಚುಕ್ಕೆಗಳನ್ನು ಹೊಂದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವರಿಗೆ ಹೇಳತಕ್ಕದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಶಕ್ತಿಶಾಲಿ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ಮತ್ತು ವಿಧವಿಧವಾದ ಬಣ್ಣಬಣ್ಣದ ಪುಕ್ಕಗಳಿಂದ ತುಂಬಿದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಕೊಂಬೆಯನ್ನು ಹಿಡಿದು, ಅಧ್ಯಾಯವನ್ನು ನೋಡಿ |