ಯೆಹೆಜ್ಕೇಲನು 18:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಒಳ್ಳೆಕಾರ್ಯಗಳಲ್ಲಿ ಯಾವುದನ್ನೂ ನಡೆಸದೆ ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದು ನೆರೆಯವನ ಹೆಂಡತಿಯನ್ನು ಕೆಡಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸುಕೃತ್ಯಗಳಲ್ಲಿ ಯಾವುದನ್ನೂ ನಡೆಸದೆ ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದು, ನೆರೆಯವನ ಹೆಂಡತಿಯನ್ನು ಕೆಡಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸುಕೃತ್ಯಗಳಲ್ಲಿ ಯಾವದನ್ನೂ ನಡಿಸದೆ ಗುಡ್ಡಗಳ ಮೇಲೆ [ಯಜ್ಞಶೇಷವನ್ನು] ತಿಂದು ನೆರೆಯವನ ಹೆಂಡತಿಯನ್ನು ಕೆಡಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅವನ ತಂದೆಯು ಈ ಪಾಪಗಳಿಂದ ದೂರವಿದ್ದಾಗ್ಯೂ, ಮಗನು ಈ ಪಾಪಗಳಲ್ಲಿ ಪ್ರತಿಯೊಂದನ್ನೂ ಮಾಡಿದ್ದಿರಬಹುದು. ಅವನು ಬೆಟ್ಟದ ಮೇಲೆ ಹೋಗಿ ಅಲ್ಲಿ ವಿಗ್ರಹಗಳಿಗರ್ಪಿಸಿದ ನೈವೇದ್ಯದಲ್ಲಿ ಪಾಲು ತೆಗೆದುಕೊಳ್ಳಬಹುದು. ಆ ಕೆಟ್ಟ ಮಗನು ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ನಡೆಸಿದ್ದಿರಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಸುಕೃತ್ಯಗಳಲ್ಲಿ ಯಾವುದನ್ನೂ ನಡೆಸದೆ, “ಪರ್ವತಗಳ ಪೂಜಾಸ್ಥಳಗಳಲ್ಲಿ ತಿಂದು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿ, ಅಧ್ಯಾಯವನ್ನು ನೋಡಿ |