ಯೆಹೆಜ್ಕೇಲನು 18:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಪಾಪ ಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಪಾಪಮಾಡುವವನೇ ಸಾಯುವನು. ಮಗನು ತಂದೆಯ ದೋಷಫಲವನ್ನು ಅನುಭವಿಸನು; ತಂದೆಯು ಮಗನ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಪಾಪಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು, ತಂದೆಯು ಮಗನ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯಾರು ಪಾಪ ಮಾಡುತ್ತಾರೋ ಅವರೇ ಮರಣಶಿಕ್ಷೆ ಹೊಂದುವರು. ತಂದೆಯ ಪಾಪಗಳ ಪ್ರತಿಫಲಗಳಲ್ಲಿ ಯಾವುದನ್ನೂ ಮಗನು ಹೊತ್ತುಕೊಳ್ಳುವುದಿಲ್ಲ. ಮತ್ತು ಮಗನ ಪಾಪಗಳ ಪ್ರತಿಫಲಗಳಲ್ಲಿ ಯಾವುದನ್ನೂ ತಂದೆಯು ಹೊತ್ತುಕೊಳ್ಳುವದಿಲ್ಲ. ಒಬ್ಬ ಒಳ್ಳೆ ಮನುಷ್ಯನ ನೀತಿಯು ಅವನಿಗೇ ಸೇರಿದ್ದು. ಕೆಟ್ಟ ಮನುಷ್ಯನ ದುಷ್ಟತ್ವವೂ ಆ ಕೆಟ್ಟ ಮನುಷ್ಯನಿಗೆ ಸೇರಿದ್ದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಪಾಪ ಮಾಡುವವನೇ ಸಾಯುವನು. ಮಗನು ತಂದೆಯ ಅಕ್ರಮವನ್ನು ಹೊರುವುದಿಲ್ಲ; ನೀತಿವಂತನ ನೀತಿಯು ಅವನ ಮೇಲೆಯೇ ಇರುವುದು; ದುಷ್ಟನ ದುಷ್ಟತನವು ಅವನ ಮೇಲೆಯೇ ಇರುವುದು. ಅಧ್ಯಾಯವನ್ನು ನೋಡಿ |