ಯೆಹೆಜ್ಕೇಲನು 18:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವನು ಮಾಡಿದ ಯಾವ ಅಪರಾಧವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಸದ್ಧರ್ಮದಿಂದಲೇ ಅವನು ಜೀವಿಸುವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವನು ಮಾಡಿದ ಯಾವ ಅಪರಾಧವೂ ಅವನ ಲೆಕ್ಕಕ್ಕೆ ಸೇರದು. ಅವನು ಮಾಡುತ್ತಿರುವ ಸದ್ಧರ್ಮದಿಂದಲೇ ಅವನು ಜೀವಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವನು ಮಾಡಿದ ಯಾವ ಅಪರಾಧವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಸದ್ಧರ್ಮದಿಂದಲೇ ಅವನು ಬಾಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ದೇವರು ಅವನ ಹಿಂದಿನ ಪಾಪಗಳನ್ನು ನೆನಪಿಗೆ ತರುವದಿಲ್ಲ. ಅವನು ತಾನು ಮಾಡಿದ ಒಳ್ಳೆಯ ಕಾರ್ಯಗಳ ನಿಮಿತ್ತ ಬದುಕುವನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅವನು ಮಾಡಿದ ಪಾಪಗಳಲ್ಲಿ ಒಂದಾದರೂ ಅವನ ಲೆಕ್ಕಕ್ಕೆ ಸೇರಿಸಲಾಗುವುದಿಲ್ಲ. ಅವನು ಮಾಡಿದ ನೀತಿಯಿಂದಲೇ ಅವನು ಬದುಕುವನು. ಅಧ್ಯಾಯವನ್ನು ನೋಡಿ |