ಯೆಹೆಜ್ಕೇಲನು 19:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದರೆ ಆ ಲತೆಯು ರೋಷದಲ್ಲಿ ಕೀಳಲ್ಪಟ್ಟು, ನೆಲದ ಮೇಲೆ ಬಿಸಾಡಲ್ಪಟ್ಟಿತು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿ ಕೊಂಬೆಗಳು ಮುರಿದು ಒಣಗಿ ಹೋದವು, ಬೆಂಕಿಯು ಅವುಗಳನ್ನು ನುಂಗಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕಿತ್ತು ಬಿಸಾಡಿದರು ಕ್ರೋಧಿಗಳು ಆ ಲತೆಯನು ಬಾಡಿಸಿತು ಅದರ ಫಲವನು ಮೂಡಣಗಾಳಿಯು ಮುದುರಿ ಒಣಗಿಹೋದುವು ಅದರ ಗಟ್ಟಿಕೊಂಬೆಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆ ಲತೆಯನ್ನು ಕ್ರೋಧಿಗಳು ಕಿತ್ತು ನೆಲದ ಮೇಲೆ ಬಿಸಾಟುಬಿಟ್ಟರು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿಕೊಂಬೆಗಳು ಮುರಿದು ಒಣಗಿಹೋದವು, ಬೆಂಕಿಯು ಅವುಗಳನ್ನು ನುಂಗಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದರೆ ದ್ರಾಕ್ಷಾಲತೆಯು ಬೇರು ಸಮೇತ ಕಿತ್ತುಹಾಕಲ್ಪಟ್ಟಿತು. ಅದು ನೆಲದ ಮೇಲೆ ಬಿಸಾಡಲ್ಪಟ್ಟಿತು. ಪೂರ್ವದ ಬಿಸಿಗಾಳಿಯು ಅದರ ಹಣ್ಣುಗಳನ್ನು ಒಣಗಿಸಿತು. ಅದರ ಬಲವಾದ ಕೊಂಬೆಗಳು ಮುರಿಯಲ್ಪಟ್ಟವು. ಅವುಗಳನ್ನು ಬೆಂಕಿಯು ಸುಟ್ಟುಹಾಕಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದರೆ ಆ ಲತೆಯನ್ನು ರೋಷದಲ್ಲಿ ಕಿತ್ತು ನೆಲಕ್ಕೆ ಬಿಸಾಡಿದರು. ಪೂರ್ವದಿಕ್ಕಿನ ಗಾಳಿಯು ಅದರ ಫಲವನ್ನು ಒಣಗಿಸಿತು. ಅದರ ಬಲವಾದ ಬಳ್ಳಿಗಳು ಮುರಿದು ಒಣಗಿಹೋದವು. ಬೆಂಕಿಯು ಅವುಗಳನ್ನು ಸುಟ್ಟುಹಾಕಿತು. ಅಧ್ಯಾಯವನ್ನು ನೋಡಿ |