ಯೆಹೆಜ್ಕೇಲನು 2:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ನನಗೆ, “ನರಪುತ್ರನೇ, ಎದ್ದು ನಿಂತುಕೋ, ನಿನ್ನ ಸಂಗಡ ಮಾತನಾಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ನನಗೆ, “ನರಪುತ್ರನೇ, ಎದ್ದು ನಿಲ್ಲು; ನಿನ್ನ ಸಂಗಡ ಮಾತಾಡಬೇಕು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆತನು ನನಗೆ - ನರಪುತ್ರನೇ, ಎದ್ದು ನಿಂತುಕೋ, ನಿನ್ನ ಸಂಗಡ ಮಾತಾಡುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆ ಸ್ವರವು, “ನರಪುತ್ರನೇ, ಎದ್ದೇಳು ನಾನು ನಿನ್ನೊಂದಿಗೆ ಮಾತನಾಡುತ್ತೇನೆ” ಎಂದಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ನನಗೆ, “ಮನುಷ್ಯಪುತ್ರನೇ, ಎದ್ದು ನಿಲ್ಲು, ನಿನ್ನ ಸಂಗಡ ಮಾತನಾಡಬೇಕು.” ಅಧ್ಯಾಯವನ್ನು ನೋಡಿ |