ಯೆಹೆಜ್ಕೇಲನು 2:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆತನು ಈ ಮಾತನ್ನು ಹೇಳುವಾಗ ದೇವರಾತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತನಾಡಿದಾತನ ನುಡಿಯನ್ನು ಕೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವರು ಈ ಮಾತನ್ನು ಹೇಳಿದ ಕೂಡಲೆ ದೇವರಾತ್ಮ ನನ್ನೊಳಗೆ ಸೇರಿ ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತಾಡಿದಾತನ ನುಡಿಯನ್ನು ಚೆನ್ನಾಗಿ ಕೇಳಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆತನು ಈ ಮಾತನ್ನು ಹೇಳಿದ ಕೂಡಲೆ ದೇವರಾತ್ಮವು ನನ್ನೊಳಗೆ ಸೇರಿ ನಾನು ಎದ್ದುನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತಾಡಿದಾತನ ನುಡಿಯನ್ನು ಚೆನ್ನಾಗಿ ಕೇಳಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆತನು ನನ್ನೊಂದಿಗೆ ಮಾತನಾಡುತ್ತಿರಲು, ಆತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಕಾಲೂರಿ ನಿಂತುಕೊಳ್ಳುವಂತೆ ಮಾಡಿತು. ಆತನು ನನ್ನೊಂದಿಗೆ ಮಾತಾಡುವುದು ನನಗೆ ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಹೀಗೆ ಅವರು ನನ್ನ ಸಂಗಡ ಮಾತನಾಡುವಾಗ, ದೇವರಾತ್ಮರು ನನ್ನೊಳಗೆ ಪ್ರವೇಶಿಸಿ, ನನ್ನನ್ನು ನಿಂತುಕೊಳ್ಳುವಂತೆ ಮಾಡಿದರು. ಆಗ ಅವರು ನನ್ನೊಂದಿಗೆ ಮಾತನಾಡುವುದನ್ನು ಚೆನ್ನಾಗಿ ಕೇಳಿದೆನು. ಅಧ್ಯಾಯವನ್ನು ನೋಡಿ |