ಯೆಹೆಜ್ಕೇಲನು 2:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದಲ್ಲದೆ ಆತನು, “ನರಪುತ್ರನೇ, ನಾನು ನಿನಗೆ ಹೇಳುವ ಮಾತನ್ನು ಕೇಳು; ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿದೆರೆದು ತಿಂದುಬಿಡು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ನರಪುತ್ರನೇ, ನಾನು ನಿನಗೆ ನುಡಿಯುವ ಮಾತನ್ನು ಕೇಳು: ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿತೆರೆದು ತಿಂದುಬಿಡು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದಲ್ಲದೆ ಆತನು - ನರಪುತ್ರನೇ, ನಾನು ನಿನಗೆ ನುಡಿಯುವ ಮಾತನ್ನು ಕೇಳು; ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಿರಬೇಡ; ನಾನು ಕೊಡುವದನ್ನು ಬಾಯಿತೆರೆದು ತಿಂದುಬಿಡು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ನರಪುತ್ರನೇ, ನಾನು ಹೇಳುವದನ್ನು ನೀನು ಸರಿಯಾಗಿ ಕೇಳಬೇಕು. ದಂಗೆಕೋರರಾದ ಆ ಜನರಂತೆ ನೀನೂ ನನಗೆ ವಿರುದ್ಧವಾಗಿರಬೇಡ. ನಾನು ನಿನಗೆ ಕೊಡಲಿರುವುದನ್ನು ನಿನ್ನ ಬಾಯಿತೆರೆದು ತಿನ್ನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವುದನ್ನು ಕೇಳು: ಆ ತಿರುಗಿಬೀಳುವ ಜನರ ಹಾಗೆ ನೀನೂ ತಿರುಗಿಬೀಳಬೇಡ. ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವುದನ್ನು ತಿನ್ನು,” ಎಂದರು. ಅಧ್ಯಾಯವನ್ನು ನೋಡಿ |