Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ನಾನು ಅವರನ್ನು ಐಗುಪ್ತ ದೇಶದೊಳಗಿಂದ ಬಿಡಿಸಿ, ಅರಣ್ಯಕ್ಕೆ ಕರೆದು ತರಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಆದರೂ ನಾನು ಅವರನ್ನು ಈಜಿಪ್ಟಿನಿಂದ ಬಿಡಿಸಿ ಮರುಭೂಮಿಗೆ ಕರೆದುತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ನಾನು ಅವರನ್ನು ಐಗುಪ್ತದೇಶದೊಳಗಿಂದ ಬಿಡಿಸಿ ಅರಣ್ಯಕ್ಕೆ ಕರತರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ಇಸ್ರೇಲ್ ಜನಾಂಗವನ್ನು ಈಜಿಪ್ಟಿನಿಂದ ಹೊರತಂದು ಅಡವಿ ಪ್ರದೇಶದಲ್ಲಿ ನಡೆಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದ್ದರಿಂದ ನಾನು ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ಕರೆತಂದು, ಮರುಭೂಮಿಯೊಳಗೆ ಅವರನ್ನು ಬರಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:10
6 ತಿಳಿವುಗಳ ಹೋಲಿಕೆ  

“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’


ಆನಂತರ ಮೋಶೆಯು ಇಸ್ರಾಯೇಲರನ್ನು ಕೆಂಪುಸಮುದ್ರದ ಮೂಲಕವಾಗಿ ನಡೆಸಿದನು. ಅವರು ಶೂರ್ ಮರುಭೂಮಿಯಲ್ಲಿ ಮೂರು ದಿನಗಳು ನೀರಿಲ್ಲದೆ ಪ್ರಯಾಣ ಮಾಡಿದರು.


ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಮರುಭೂಮಿಗೆ ಬಂದರು.


ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು