ಯೆಹೆಜ್ಕೇಲನು 20:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕೈಕೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅಲ್ಲಿ ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟೆನು. ನನ್ನ ವಿಧಿನಿಯಮಗಳನ್ನು ತಿಳಿಸಿದೆನು. ಅವುಗಳನ್ನು ಕೈಕೊಂಡು ನಡೆಯುವ ಎಲ್ಲರೂ ಜೀವಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು, ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು. ಅಧ್ಯಾಯವನ್ನು ನೋಡಿ |