ಯೆಹೆಜ್ಕೇಲನು 20:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಾನು ನೇಮಿಸಿದ ಸಬ್ಬತ್ ದಿನಗಳನ್ನು ನನ್ನ ಪರಿಶುದ್ಧ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂದು ನೀವು ತಿಳಿದುಕೊಳ್ಳುವಂತೆ ಅವು ನಿಮಗೂ ಮತ್ತು ನನಗೂ ಗುರುತಾಗಿರುವುವು” ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಾನು ನೇಮಿಸಿದ ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಸರ್ವೇಶ್ವರ ಎಂದು ನೀವು ತಿಳಿದುಕೊಳ್ಳುವಂತೆ ಅವು ನಿಮಗೂ ನನಗೂ ಗುರುತಾಗಿರುವುವು’ ಎಂದು ಹೇಳಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಾನು ನೇವಿುಸಿದ ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂದು ನೀವು ತಿಳುಕೊಳ್ಳುವಂತೆ ಅವು ನಿಮಗೂ ನನಗೂ ಗುರುತಾಗಿರುವವು ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಾನು ನೇಮಿಸಿದ ಸಬ್ಬತ್ ದಿವಸಗಳು ಮಹತ್ವವಾದವುಗಳೆಂದು ಎಣಿಸಿರಿ. ನನ್ನ ಮತ್ತು ನಿಮ್ಮ ಸಂಬಂಧಕ್ಕೆ ಅವು ಗುರುತುಗಳಾಗಿವೆ. ನಾನು ನಿಮ್ಮ ಕರ್ತನು. ನಾನೇ ನಿಮ್ಮ ದೇವರಾದ ಯೆಹೋವನೆಂದು ತಿಳಿದುಕೊಳ್ಳಲು ಇವುಗಳು ಸಾಕ್ಷಿಗಳಾಗಿವೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನನ್ನ ಸಬ್ಬತ್ ದಿನಗಳನ್ನು ಪರಿಶುದ್ಧ ಮಾಡಿರಿ, ನಾನೇ ನಿಮ್ಮ ದೇವರಾದ ಯೆಹೋವ ದೇವರು ಎಂದು ಅವು ನಿಮಗೂ ನನಗೂ, ನೀವು ತಿಳಿಯುವ ಹಾಗೆ ಗುರುತುಗಳಾಗಿರುವುವು.” ಅಧ್ಯಾಯವನ್ನು ನೋಡಿ |