Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನೀವು ಹೋಗುವ, ‘ಬಾಮಾ ಎಂಬ ಪೂಜಾಸ್ಥಾನ ಇದು ಎಂಥ ಸ್ಥಳ?’” (ಇಂದಿನ ವರೆಗೂ ಇಂಥಾ ಪೂಜಾಸ್ಥಾನಗಳಿಗೆ ಬಾಮಾ ಎಂದೇ ಹೆಸರು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನೀವು ಹೋಗುವ ‘ಬಾ - ಮಾ’ ಎಂಬ ಪೂಜಾಸ್ಥಳ ಎಂಥ ಸ್ಥಳ? (ಇಂದಿನವರೆಗೂ ಇಂಥಾ ಪೂಜಾಸ್ಥಳಗಳಿಗೆ ಬಾಮಾ ಎಂದೇ ಹೆಸರು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನೀವು ಹೋಗುವ ಬಾ-ಮಾ [ಎಂಬ ಪೂಜಾಸ್ಥಾನ] ಏನು ಸ್ಥಾನ? (ಇಂದಿನವರೆಗೂ ಇಂಥಾ ಪೂಜಾಸ್ಥಾನಗಳಿಗೆ ಬಾಮಾ ಎಂಬದು ಹೆಸರು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನಾನು ಇಸ್ರೇಲರಿಗೆ, “ನೀವು ಎತ್ತರದಲ್ಲಿರುವ ಪೂಜಾಸ್ಥಳಗಳಿಗೆ ಯಾಕೆ ಹೋಗುತ್ತೀರಿ?” ಎಂದು ಪ್ರಶ್ನಿಸಿದೆನು. ಆ ಪೂಜಾಸ್ಥಳಗಳು ಇಂದಿಗೂ “ಎತ್ತರವಾದ ಸ್ಥಳ” ಎಂದು ಕರೆಯಲ್ಪಡುತ್ತಿವೆ. ಈಗಲೂ ಆ ಪೂಜಾಸ್ಥಳಗಳು ಅಲ್ಲಿವೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ನಾನು ಅವರಿಗೆ ಹೇಳಿದ್ದೇನೆಂದರೆ: ನೀವು ಹೋಗುವ ಈ ಎತ್ತರವಾದ ಸ್ಥಳವು ಏನು? ಅದಕ್ಕೆ ಈ ದಿನದವರೆಗೂ ಬಾಮಾ ಎಂದು ಕರೆಯುವರು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:29
4 ತಿಳಿವುಗಳ ಹೋಲಿಕೆ  

ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಗದ್ದುಗೆಯನ್ನು ಕಟ್ಟಿ, ಎಲ್ಲಾ ಚೌಕಗಳಲ್ಲಿ ಜಗಲಿಯನ್ನು ಸ್ಥಾಪಿಸಿಕೊಂಡಿರುವೆ; ದೊರೆತದ್ದನ್ನು ಕಡಿಮೆಯೆಂದು ತಿರಸ್ಕರಿಸುವ ವ್ಯಭಿಚಾರಿಯಂತೆ ನೀನು ನಡೆಯುವವಳಲ್ಲ.


ನಾನು ಪ್ರಮಾಣ ಪೂರ್ವಕವಾಗಿ ಅವರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧ ಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಅರ್ಪಿಸುತ್ತಿದ್ದರು.’


ಇಸ್ರಾಯೇಲ್ ವಂಶದವರಿಗೆ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಪೂರ್ವಿಕರಂತೆ ನಿಮ್ಮನ್ನು ನೀವೇ ಹೊಲಸು ಮಾಡಿಕೊಳ್ಳುತ್ತೀರೋ? ಅವರು ಪೂಜಿಸುತ್ತಿದ್ದ ಅಸಹ್ಯ ವಸ್ತುಗಳನ್ನು ನೀವೂ ಪೂಜಿಸಿ ದೇವದ್ರೋಹ ಮಾಡುತ್ತೀರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು