ಯೆಹೆಜ್ಕೇಲನು 20:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಇಸ್ರಾಯೇಲ್ ವಂಶದವರಿಗೆ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಪೂರ್ವಿಕರಂತೆ ನಿಮ್ಮನ್ನು ನೀವೇ ಹೊಲಸು ಮಾಡಿಕೊಳ್ಳುತ್ತೀರೋ? ಅವರು ಪೂಜಿಸುತ್ತಿದ್ದ ಅಸಹ್ಯ ವಸ್ತುಗಳನ್ನು ನೀವೂ ಪೂಜಿಸಿ ದೇವದ್ರೋಹ ಮಾಡುತ್ತೀರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 “ಇಸ್ರಯೇಲ್ ವಂಶದವರಿಗೆ ಹೀಗೆ ಹೇಳು: - ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಿಮ್ಮ ಪಿತೃಗಳಂತೆ ನಿಮ್ಮನ್ನು ನೀವೇ ಅಪವಿತ್ರಮಾಡಿಕೊಳ್ಳುತ್ತೀರೋ? ಅವರು ಪೂಜಿಸುತ್ತಿದ್ದ ಅಸಹ್ಯವಸ್ತುಗಳನ್ನು ನೀವೂ ಪೂಜಿಸಿ ದೇವದ್ರೋಹಮಾಡುತ್ತೀರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಇಸ್ರಾಯೇಲ್ ವಂಶದವರಿಗೆ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಪಿತೃಗಳಂತೆ ನಿಮ್ಮನ್ನು ನೀವೇ ಹೊಲಸುಮಾಡಿಕೊಳ್ಳುತ್ತೀರೋ? ಅವರು ಪೂಜಿಸುತ್ತಿದ್ದ ಅಸಹ್ಯವಸ್ತುಗಳನ್ನು ನೀವೂ ಪೂಜಿಸಿ ದೇವದ್ರೋಹಮಾಡುತ್ತೀರೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ದೇವರು ಹೇಳಿದ್ದೇನೆಂದರೆ, “ಇಸ್ರೇಲ್ ಜನರು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಆದ್ದರಿಂದ ನೀನು ಹೋಗಿ ಅವರಿಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಿಮ್ಮ ಪೂರ್ವಿಕರು ಮಾಡಿದಂತೆಯೇ ನೀವು ನಿಮ್ಮನ್ನು ಅಪವಿತ್ರರನ್ನಾಗಿ ಮಾಡಿಕೊಳ್ಳುತ್ತಿದ್ದೀರಿ. ನೀವು ಸೂಳೆಯರ ಹಾಗೆ ವರ್ತಿಸಿರುತ್ತೀರಿ. ನಿಮ್ಮ ಪೂರ್ವಿಕರು ಪೂಜಿಸಿದ ಆ ಭಯಂಕರವಾದ ವಿಗ್ರಹಗಳೊಂದಿಗೆ ಇರುವದಕ್ಕಾಗಿ ನನ್ನನ್ನು ನೀವು ತೊರೆದುಬಿಟ್ಟಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 “ಆದ್ದರಿಂದ ನೀನು ಇಸ್ರಾಯೇಲಿನ ಮನೆತನದವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಅಪವಿತ್ರಪಡಿಸಿಕೊಳ್ಳುತ್ತೀರೋ? ಅವರ ಅಸಹ್ಯವಾದ ವಿಗ್ರಹಗಳ ಹಿಂದೆ ಹೋಗುತ್ತೀರೋ? ಅಧ್ಯಾಯವನ್ನು ನೋಡಿ |