ಯೆಹೆಜ್ಕೇಲನು 21:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನರಪುತ್ರನೇ, ಕೂಗಿಕೋ, ಗೋಳಾಡು! ಖಡ್ಗವು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಬಿದ್ದಿದೆ; ಆ ಪ್ರಭುಗಳು ನನ್ನ ಜನರೊಂದಿಗೆ ಖಡ್ಗಕ್ಕೆ ತುತ್ತಾಗಿದ್ದಾರೆ; ತೊಡೆಯನ್ನು ಬಡಿದುಕೋ.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನರಪುತ್ರನೇ, ಕೂಗು, ಗೋಳಾಡು, ಬಡಿದುಕೋ ಎದೆ! ಎರಗಿದೆ ಆ ಖಡ್ಗ ನನ್ನ ಜನರ ಮೇಲೆ ಇಸ್ರಯೇಲಿನ ಅರಸರೆಲ್ಲರ ಮೇಲೆ ತುತ್ತಾಗುವರು ಅದಕ್ಕೆ ಜನನಾಯಕರು ಜನರೊಂದಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನರಪುತ್ರನೇ, ಕೂಗಿಕೋ, ಗೋಳಾಡು! ಖಡ್ಗವು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಬಿದ್ದಿದೆ; ಆ ಪ್ರಭುಗಳು ನನ್ನ ಜನರೊಂದಿಗೆ ಖಡ್ಗಕ್ಕೆ ತುತ್ತಾಗಿದ್ದಾರೆ; ತೊಡೆಯನ್ನು ಬಡಿದುಕೋ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “‘ಬೊಬ್ಬೆಹಾಕು, ಕಿರುಚು, ಓ ನರಪುತ್ರನೇ, ಯಾಕೆಂದರೆ ಖಡ್ಗವು ನನ್ನ ಜನರ ಮೇಲೆ ಮತ್ತು ಇಸ್ರೇಲಿನ ಎಲ್ಲಾ ಅಧಿಪತಿಗಳ ಮೇಲೆ ಉಪಯೋಗಿಸಲ್ಪಡುವುದು. ಇಸ್ರೇಲನ್ನು ಆಳುವವರಿಗೆ ಯುದ್ಧವು ಬೇಕು. ಆಗ ಅವರು ಖಡ್ಗವು ಬಂದಾಗ ನನ್ನ ಜನರೊಂದಿಗೆ ಇರಬಹುದು. ಆದ್ದರಿಂದ ನಿನ್ನ ತೊಡೆಗೆ ಬಡಿದು ಗಟ್ಟಿಯಾದ ಸ್ವರದಿಂದ ನಿನ್ನ ದುಃಖವನ್ನು ಪ್ರದರ್ಶಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಮನುಷ್ಯಪುತ್ರನೇ, ಕೂಗು ಮತ್ತು ಗೋಳಾಡು. ಏಕೆಂದರೆ ಅದು ನನ್ನ ಜನರ ಮೇಲೆಯೂ, ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಇರುವುದು. ಖಡ್ಗದ ಮುಖಾಂತರ ಅಂಜಿಕೆಯು ನನ್ನ ಜನರ ಮೇಲೆ ಬರುವುದು. ಆದ್ದರಿಂದ ನಿನ್ನ ಎದೆಯನ್ನು ಬಡಿದುಕೋ. ಅಧ್ಯಾಯವನ್ನು ನೋಡಿ |