ಯೆಹೆಜ್ಕೇಲನು 21:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಾನು ಚಪ್ಪಾಳೆ ಹೊಡೆದು ನನ್ನ ರೋಷವನ್ನು ತೀರಿಸಿಕೊಳ್ಳುವೆನು. ಕರ್ತನಾದ ನಾನೇ ಇದನ್ನು ನುಡಿದಿದ್ದೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಾನೂ ರೋಷ ತೀರಿಸಿಕೊಳ್ವೆ ಚಪ್ಪಾಳೆ ತಟ್ಟಿ ಇದು ಸರ್ವೇಶ್ವರನಾದ ನನ್ನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಾನು ಚಪ್ಪಾಳೆಬಡಿದು ನನ್ನ ರೋಷವನ್ನು ತೀರಿಸಿಕೊಳ್ಳುವೆನು. ಕರ್ತನಾದ ನಾನೇ ಇದನ್ನು ನುಡಿದಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಆಗ ನಾನೂ ಚಪ್ಪಾಳೆ ಬಡಿದು ನನ್ನ ಕೋಪವನ್ನು ನಿಲ್ಲಿಸುವೆನು. ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಾನೂ ಸಹ ಕೈತಟ್ಟಿ ನನ್ನ ರೋಷವನ್ನು ತೀರಿಸಿಕೊಳ್ಳುವೆನು, ಎಂದು ಯೆಹೋವ ದೇವರಾದ ನಾನು ಹೇಳಿದ್ದೇನೆ.” ಅಧ್ಯಾಯವನ್ನು ನೋಡಿ |