ಯೆಹೆಜ್ಕೇಲನು 21:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ, ಯೆಹೂದದೊಳಗೆ ಕೋಟೆ ಕೊತ್ತಲಗಳಿಂದ ಕೂಡಿದ ಯೆರೂಸಲೇಮಿಗೂ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅಮ್ಮೋನ್ಯರ ರಬ್ಬಾ ಪಟ್ಟಣಕ್ಕೂ ಜುದೇಯದಲ್ಲಿ ಕೋಟೆಕೊತ್ತಲಗಳಿಂದ ಕೂಡಿದ ಜೆರುಸಲೇಮಿಗೂ ಆ ಖಡ್ಗ ಬರುವುದಕ್ಕೆ ದಾರಿಗಳನ್ನು ಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ ಯೆಹೂದದೊಳಗೆ ಕೋಟೆಕೊತ್ತಲಗಳಿಂದ ಕೂಡಿದ ಯೆರೂಸಲೇವಿುಗೂ ಖಡ್ಗವು ಬರುವದಕ್ಕೆ ದಾರಿಗಳನ್ನು ಮಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯಾವ ಮಾರ್ಗದಲ್ಲಿ ಖಡ್ಗವು ಬರುವದೋ ಆ ದಾರಿಯನ್ನು ಗುರುತಿಸು. ಒಂದು ರಸ್ತೆಯು ಅಮ್ಮೋನಿಯರ ನಗರವಾದ ರಬ್ಬಾಗೆ ಹೋಗುವದು. ಇನ್ನೊಂದು ಮಾರ್ಗವು ಯೆಹೂದದಲ್ಲಿರುವ ಭದ್ರಪಡಿಸಲ್ಪಟ್ಟ ಪಟ್ಟಣವಾಗಿರುವ ಜೆರುಸಲೇಮಿಗೆ ಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅಮ್ಮೋನ್ಯರ ರಬ್ಬಾ ಪಟ್ಟಣಕ್ಕೂ, ಯೆಹೂದದ ಕೋಟೆ ಕೊತ್ತಲಗಳಿಂದ ಕುಡಿದ ಯೆರೂಸಲೇಮಿಗೂ ಆ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು. ಅಧ್ಯಾಯವನ್ನು ನೋಡಿ |