ಯೆಹೆಜ್ಕೇಲನು 21:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 “‘ಕತ್ತಿಯನ್ನು ಒರೆಗೆ ಸೇರಿಸು. ನಿನ್ನ ಸೃಷ್ಟಿಯಾದ ಸ್ಥಳದಲ್ಲಿ, ನಿನ್ನ ಜನ್ಮಭೂಮಿಯಲ್ಲಿ ನಿನಗೆ ನ್ಯಾಯ ತೀರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಕತ್ತಿಯನ್ನು ಒರೆಗೆ ಸೇರಿಸು. ನೀನು ಹುಟ್ಟಿದ ಸ್ಥಳದಲ್ಲಿ, ನಿನ್ನ ಜನ್ಮಭೂಮಿಯಲ್ಲಿ, ನಿನಗೆ ನ್ಯಾಯತೀರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಕತ್ತಿಯನ್ನು ಒರೆಗೆ ಸೇರಿಸು. ನಿನ್ನ ಸೃಷ್ಟಿಸ್ಥಳದಲ್ಲಿ, ನಿನ್ನ ಜನ್ಮಭೂವಿುಯಲ್ಲಿ ನಿನಗೆ ನ್ಯಾಯತೀರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 “‘ಬಾಬಿಲೋನೇ, ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು. ನೀನು ಎಲ್ಲಿ ನಿರ್ಮಿಸಲ್ಪಟ್ಟಿದ್ದೆಯೋ, ಎಲ್ಲಿ ನೀನು ಜನ್ಮತಾಳಿದೆಯೋ ಅಲ್ಲಿ ನಿನ್ನ ನ್ಯಾಯತೀರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 “ ‘ಖಡ್ಗವನ್ನು ಒರೆಗೆ ಸೇರಿಸು, ನೀನು ಸೃಷ್ಟಿಯಾದ ಸ್ಥಳದಲ್ಲಿಯೇ ನಿನ್ನ ಪೂರ್ವಜರ ನಾಡಿನಲ್ಲಿಯೇ ನಿನಗೆ ನ್ಯಾಯತೀರಿಸುವೆನು. ಅಧ್ಯಾಯವನ್ನು ನೋಡಿ |