ಯೆಹೆಜ್ಕೇಲನು 21:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದೇವರು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಹೃದಯ ಒಡೆದ ಮನುಷ್ಯನು ದುಃಖದಿಂದಿರುವಾಗ ಅಳುವ ಶಬ್ದವನ್ನು ಮಾಡು. ಈ ಶಬ್ದವನ್ನು ಜನರ ಮುಂದೆ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಆದ್ದರಿಂದ ಮನುಷ್ಯಪುತ್ರನೇ, ನರಳಾಡು! ಮುರಿದ ಹೃದಯ ಮತ್ತು ಕಹಿ ದುಃಖದಿಂದ ಅವರ ಮುಂದೆ ನರಳಾಡು. ಅಧ್ಯಾಯವನ್ನು ನೋಡಿ |