ಯೆಹೆಜ್ಕೇಲನು 22:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀವೆಲ್ಲರು ಕಲ್ಮಷವಾಗಿರುವುದರಿಂದ ಇಗೋ, ನಿಮ್ಮನ್ನು ಯೆರೂಸಲೇಮಿನೊಳಕ್ಕೆ ಸೇರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀವೆಲ್ಲರು ಕಲ್ಮಷವಾಗಿರುವುದರಿಂದ ಇಗೋ, ನಿಮ್ಮನ್ನು ಜೆರುಸಲೇಮಿನ ಒಳಕ್ಕೆ ಸೇರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವೆಲ್ಲರು ಕಸರಾಗಿರುವದರಿಂದ ಇಗೋ, ನಿಮ್ಮನ್ನು ಯೆರೂಸಲೇವಿುನೊಳಕ್ಕೆ ಕೂಡಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ. ‘ನೀವೆಲ್ಲರೂ ಪ್ರಯೋಜನವಿಲ್ಲದ ಲೋಹವಾಗಿದ್ದೀರಿ. ಆದ್ದರಿಂದ ನಾನು ನಿಮ್ಮನ್ನು ಜೆರುಸಲೇಮಿನೊಳಗೆ ಒಟ್ಟುಗೂಡಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀವೆಲ್ಲರೂ ಕೆಟ್ಟವರಾಗಿರುವುದರಿಂದ ಇಗೋ, ನಾನು ನಿಮ್ಮನ್ನು ಯೆರೂಸಲೇಮಿನ ಮಧ್ಯಕ್ಕೆ ಕೂಡಿಸುತ್ತೇನೆ. ಅಧ್ಯಾಯವನ್ನು ನೋಡಿ |