ಯೆಹೆಜ್ಕೇಲನು 22:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಬೆಳ್ಳಿಯು ಕುಲುಮೆಯೊಳಗೆ ಕರಗುವಂತೆ ನೀವು ನನ್ನ ರೋಷಾಗ್ನಿಯಲ್ಲಿ ಕರಗುವಿರಿ; ನಿಮ್ಮ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಬೆಳ್ಳಿ ಕುಲುಮೆಯೊಳಗೆ ಕರಗುವಂತೆ ನೀವು ನನ್ನ ರೋಷಾಗ್ನಿಯಲ್ಲಿ ಕರಗಿಬಿಡುವಿರಿ; ನಿಮ್ಮ ಮೇಲೆ ರೋಷಾಗ್ನಿಯನ್ನು ಸುರಿಸಿದ ನಾನು ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಬೆಳ್ಳಿಯು ಕುಲುಮೆಯೊಳಗೆ ಕರಗುವಂತೆ ನೀವು ನನ್ನ ರೋಷಾಗ್ನಿಯಲ್ಲಿ ಕರಗುವಿರಿ; ನಿಮ್ಮ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಬೆಳ್ಳಿಯು ಕುಲುಮೆಯಲ್ಲಿ ಕರಗಿಹೋಗುವಂತೆಯೇ ನೀವು ಪಟ್ಟಣದಲ್ಲಿ ಕರಗಿಹೋಗುವಿರಿ. ಯೆಹೋವನಾದ ನಾನೇ ನನ್ನ ಕೋಪವನ್ನು ನಿಮ್ಮ ಮೇಲೆ ಸುರಿದೆನೆಂದು ಆಗ ನೀವು ಅರ್ಥಮಾಡಿಕೊಳ್ಳುವಿರಿ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಬೆಳ್ಳಿಯು ಕುಲುಮೆಯಲ್ಲಿ ಕರಗುವ ಹಾಗೆ ನೀವು ನನ್ನ ರೋಷಾಗ್ನಿಯಲ್ಲಿ ಕರಗುವಿರಿ. ನಿನ್ನ ಮೇಲೆ ರೋಷಾಗ್ನಿಯನ್ನು ಸುರಿಸಿದವರು ಯೆಹೋವ ದೇವರಾದ ನಾನೇ ಎಂದು ನಿಮಗೆ ತಿಳಿಯುತ್ತದೆ.’ ” ಅಧ್ಯಾಯವನ್ನು ನೋಡಿ |