ಯೆಹೆಜ್ಕೇಲನು 22:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅಲ್ಲಿನ ಪ್ರಮುಖರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ಕಬಳಿಸುವ, ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತಸುರಿಸಿ ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 “ಜೆರುಸಲೇಮಿನ ನಾಯಕರು ತಾನು ಹಿಡಿದ ಪ್ರಾಣಿಯನ್ನು ತಿನ್ನುವ ತೋಳಕ್ಕೆ ಸಮಾನರಾಗಿದ್ದಾರೆ. ಅವರು ಧನಿಕರಾಗುವದಕ್ಕಾಗಿ ಜನರನ್ನು ಹಿಡಿದು ಕೊಲ್ಲುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅಲ್ಲಿಯ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ಪ್ರಾಣಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿದ್ದಾರೆ. ಅಧ್ಯಾಯವನ್ನು ನೋಡಿ |