ಯೆಹೆಜ್ಕೇಲನು 22:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅಶುದ್ಧವಾದ ನಗರವೇ, ಗದ್ದಲಕ್ಕೆ ಪ್ರಸಿದ್ಧವಾದ ನಗರಿಯೇ, ಹತ್ತಿರದವರೂ, ದೂರದವರೂ ನಿನ್ನನ್ನು ಹಾಸ್ಯಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕುಖ್ಯಾತನಗರವೇ, ಗದ್ದಲಕ್ಕೆ ಪ್ರಸಿದ್ಧವಾದ ಪಟ್ಟಣವೇ, ಹತ್ತಿರದವರೂ ದೂರದವರೂ ನಿನ್ನನ್ನು ಹಾಸ್ಯಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹೆಸರುಗೆಟ್ಟ ಪುರಿಯೇ, ಗದ್ದಲಕ್ಕೆ ಪ್ರಸಿದ್ಧವಾದ ನಗರಿಯೇ, ಹತ್ತಿರದವರೂ ದೂರದವರೂ ನಿನ್ನನ್ನು ಹಾಸ್ಯಮಾಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ದೂರ ಮತ್ತು ಹತ್ತಿರದಲ್ಲಿರುವ ಎಲ್ಲರೂ ನಿನ್ನನ್ನು ಹಾಸ್ಯ ಮಾಡುವರು. ನಿನ್ನ ಹೆಸರನ್ನು ನೀನು ಕೆಡಿಸಿದ್ದೀ. ನೀನು ಗದ್ದಲದಿಂದ ತುಂಬಿಹೋಗಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಕುಖ್ಯಾತ ನಗರವೇ, ಬಹಳ ತೊಂದರೆಗೊಳಗಾದವಳೇ, ನಿನ್ನನ್ನು ಹತ್ತಿರದವರೂ, ದೂರದವರೂ ಅಪಹಾಸ್ಯ ಮಾಡುವರು. ಅಧ್ಯಾಯವನ್ನು ನೋಡಿ |