ಯೆಹೆಜ್ಕೇಲನು 23:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “ಇವಳು ತನ್ನ ವ್ಯಭಿಚಾರವನ್ನು ಇನ್ನೂ ಹೆಚ್ಚಿಸಿದಳು; ಗೋಡೆಯ ಮೇಲೆ ಚಿತ್ರಿಸಲ್ಪಟ್ಟ ಕಸ್ದೀಯರ ಪುರುಷರನ್ನು ನೋಡಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14-15 “ಇವಳು ತನ್ನ ಸೂಳೆತನವನ್ನು ಇನ್ನೂ ಹೆಚ್ಚಿಸಿದಳು; ಬಾಬಿಲೋನಿಯರ ಚಿತ್ರಗಳನ್ನು ಅಂದರೆ, ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ, ತಲೆಗೆ ಚುಂಗಿನ ರುಮಾಲನ್ನು ಧರಿಸಿ, ನೋಟಕ್ಕೆ ಸರದಾರರಂತಿದ್ದ ಆ ಬಾಬಿಲೋನಿನ ಕಸ್ದೀಯರ ಆಕಾರಗಳನ್ನು ಗೋಡೆಯಲ್ಲಿ ಕಿರಮಂಜಿಯಿಂದ ಚಿತ್ರಿಸಿರುವುದನ್ನು ನೋಡಿದ ಕೂಡಲೆ ಇವಳು ಮೋಹಗೊಳ್ಳುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇವಳು ತನ್ನ ಸೂಳೆತನವನ್ನು ಇನ್ನೂ ಹೆಚ್ಚಿಸಿದಳು; ಇಗೋ, ಕಸ್ದೀಯರ ಚಿತ್ರಗಳು ಅಂದರೆ ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ ತಲೆಗೆ ಚುಂಗಿನ ರುಮಾಲನ್ನು ಧರಿಸಿ ಯಾರೂ ತಪ್ಪದೆ ನೋಟಕ್ಕೆ ಸರದಾರರಂತಿದ್ದು ತಮ್ಮ ಜನ್ಮಭೂವಿುಯಾದ ಬಾಬೆಲಿನ ಕಸ್ದೀಯರೇ ಆಗಿ ಕಂಡು ಬರುವ ಮನುಷ್ಯರ ಆಕಾರಗಳು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಒಹೊಲೀಬಳು ನನಗೆ ಅಪನಂಬಿಗಸ್ತಳಾಗಿ ಮುಂದುವರಿದಳು. ಗೋಡೆಯ ಮೇಲೆ ಕೆತ್ತಲ್ಪಟ್ಟಿದ್ದ ಗಂಡಸರ ಚಿತ್ರಗಳನ್ನು ಆಕೆ ನೋಡಿದಳು. ಅವು ಕೆಂಪು ಸಮವಸ್ತ್ರ ಧರಿಸಿದ್ದ ಕಸ್ದೀಯ ಸೈನಿಕರ ಚಿತ್ರಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಅವಳು ತನ್ನ ವ್ಯಭಿಚಾರತ್ವವನ್ನು ಇನ್ನೂ ಹೆಚ್ಚಿಸಿದಳು. ಗೋಡೆಯ ಮೇಲೆ ಕೆಂಪು ಬಣ್ಣದಿಂದ ಚಿತ್ರಿಸಲಾದ ಕಸ್ದೀಯರ ಪುರುಷರನ್ನು ನೋಡಿದಳು. ಅವರು, ಅಧ್ಯಾಯವನ್ನು ನೋಡಿ |