ಯೆಹೆಜ್ಕೇಲನು 23:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಒಹೊಲಳಿಗೂ, ಒಹೊಲೀಬಳಿಗೂ ನ್ಯಾಯತೀರುಸುವೆಯೋ? ಅವರ ದುರಾಚಾರಗಳನ್ನು ಅವರಿಗೆ ತಿಳಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಒಹೊಲಳಿಗೂ ಒಹೊಲೀಬಳಿಗೂ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೇ? ಹಾಗಾದರೆ ಅವರ ದುರಾಚಾರಗಳನ್ನು ಅವರಿಗೆ ತಿಳಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಮತ್ತು ಯೆಹೋವನು ನನಗೆ ಹೀಗೆ ಹೇಳಿದನು - ನರಪುತ್ರನೇ, ಒಹೊಲಳಿಗೂ ಒಹೊಲೀಬಳಿಗೂ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವೋ? ಅವರ ದುರಾಚಾರಗಳನ್ನು ಅವರಿಗೆ ತಿಳಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ನನ್ನ ಒಡೆಯನಾದ ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನೀನು ಒಹೊಲ ಮತ್ತು ಒಹೊಲೀಬಳನ್ನು ನ್ಯಾಯವಿಚಾರಣೆ ಮಾಡುವಿಯೋ? ಆಗ ನೀನು, ಗಾಬರಿಗೊಳಿಸುವ ಅವರ ದುಷ್ಟತನವನ್ನು ಅವರಿಗೆ ತಿಳಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಯೆಹೋವ ದೇವರು ನನಗೆ ಹೀಗೆ ಹೇಳಿದರು: “ನರಪುತ್ರನೇ, ಒಹೊಲಳಿಗೂ ಒಹೊಲೀಬಳಿಗೂ ನ್ಯಾಯತೀರಿಸುವೆಯೋ? ಹೌದು, ಅವರ ಅಸಹ್ಯಕರ ಕೃತ್ಯಗಳನ್ನು ಅವರಿಗೆ ತಿಳಿಸು. ಅಧ್ಯಾಯವನ್ನು ನೋಡಿ |