ಯೆಹೆಜ್ಕೇಲನು 23:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ನೀತಿಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ, ವ್ಯಭಿಚಾರಿಣಿಯರಿಗೂ, ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಮಯವಾಗಿದೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಸದ್ಧರ್ಮಿಗಳು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಹರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಸಿಕ್ತವಾಗಿದೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಸದ್ಧರ್ಮಿಗಳು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ಅವರಿಗೆ ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 “ನೀತಿವಂತರು ಅವರನ್ನು ವ್ಯಭಿಚಾರ ಮಾಡಿದ ಮತ್ತು ಕೊಲೆ ಮಾಡಿದ ಅಪರಾಧಿಗಳೆಂದು ತೀರ್ಪು ನೀಡುವರು. ಯಾಕೆಂದರೆ, ಒಹೊಲ ಮತ್ತು ಒಹೊಲೀಬಳ ವ್ಯಭಿಚಾರವನ್ನು ಆಚರಣೆ ಮಾಡುತ್ತಾರೆ ಮತ್ತು ರಕ್ತವು ಅವರ ಕೈಗಳ ಮೇಲಿದೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ನೀತಿಯುಳ್ಳ ನ್ಯಾಯಾಧೀಶರು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು. ಏಕೆಂದರೆ ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತವಾಗಿದೆ. ಅಧ್ಯಾಯವನ್ನು ನೋಡಿ |