ಯೆಹೆಜ್ಕೇಲನು 23:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರಿಗೆ ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು; ಅವರೆಲ್ಲರೂ ಅಶ್ಶೂರ್ಯರಲ್ಲಿ ಉತ್ತಮೋತ್ತಮರು; ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ತನ್ನನ್ನು ಸೂಳೆಯಾಗಿ ಒಪ್ಪಿಸಿಕೊಂಡಳು; ಇವರೆಲ್ಲರು ಅಸ್ಸೀರಿಯದಲ್ಲಿನ ಗಣ್ಯವ್ಯಕ್ತಿಗಳು; ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನೇ ಹೊಲಸುಮಾಡಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರಿಗೆ ತನ್ನನ್ನು ಸೂಳೆಯಾಗಿ ಒಪ್ಪಿಸಿದಳು; ಅವರೆಲ್ಲರೂ ಅಶ್ಶೂರ್ಯರಲ್ಲಿ ಉತ್ತಮೋತ್ತಮರು; ಅವಳು ಯಾರನ್ನು ಮೋಹಿಸದಳೋ ಅವರ ವಿಗ್ರಹಗಳಿಂದ ತನ್ನನ್ನು ಹೊಲಸು ಮಾಡಿಕೊಂಡಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಒಹೊಲಳು ಅವರೊಂದಿಗೆ ರಮಿಸತೊಡಗಿದಳು. ಅವರೆಲ್ಲರೂ ಅಶ್ಶೂರರ ಸೈನ್ಯದಿಂದ ಆರಿಸಿ ತೆಗೆದವರಾಗಿದ್ದರು. ಆಕೆಗೆ ಅವರೆಲ್ಲರ ಜೊತೆಯಲ್ಲೂ ಮಲಗಬೇಕಿತ್ತು. ಅವರ ಹೊಲಸು ವಿಗ್ರಹಗಳಿಂದ ಹೊಲಸಾದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರಿಗೆ ಅವಳು ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು, ಅವರೆಲ್ಲರೂ ಅಸ್ಸೀರಿಯದಲ್ಲಿನ ಗಣ್ಯವ್ಯಕ್ತಿಗಳಾಗಿದ್ದರು. ಅವಳು ಯಾರನ್ನು ಮೋಹಿಸಿದಳೋ, ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರ ಪಡಿಸಿಕೊಂಡಳು. ಅಧ್ಯಾಯವನ್ನು ನೋಡಿ |