ಯೆಹೆಜ್ಕೇಲನು 23:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ಆದಕಾರಣ ನಾನು ಅವಳನ್ನು ಅವಳ ಪ್ರಿಯರ ಕೈಗೆ ಅಂದರೆ ಅವಳು ಮೋಹಿಸಿದ ಅಶ್ಶೂರ್ಯರ ಕೈಗೆ ಒಪ್ಪಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆದಕಾರಣ ನಾನು ಅವಳನ್ನು ಅವಳ ಮಿಂಡರ ಕೈಗೆ ಅಂದರೆ, ಅವಳು ಮೋಹಿಸಿದ ಅಸ್ಸೀರಿಯರ ಕೈಗೆ ಒಪ್ಪಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆದಕಾರಣ ನಾನು ಅವಳನ್ನು ಅವಳ ವಿುಂಡರ ಕೈಗೆ ಅಂದರೆ ಅವಳು ಮೋಹಿಸಿದ ಅಶ್ಶೂರ್ಯರ ಕೈಗೆ ಒಪ್ಪಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆಕೆಯ ಪ್ರಿಯತಮರಿಗೆ ನಾನು ಆಕೆಯನ್ನು ಬಿಟ್ಟುಕೊಟ್ಟೆನು. ಆಕೆಗೆ ಅಶ್ಶೂರದವರು ಬೇಕಾಯಿತು. ನಾನು ಆಕೆಯನ್ನು ಅವರಿಗೆ ಬಿಟ್ಟುಕೊಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಆದ್ದರಿಂದ ನಾನು ಅವಳನ್ನು ಮೋಹಿಸಿದ ಅವಳ ಪ್ರಿಯರ ಕೈಗೆ ಅಸ್ಸೀರಿಯರ ಕೈಗೆ ಒಪ್ಪಿಸಿದೆನು. ಅಧ್ಯಾಯವನ್ನು ನೋಡಿ |