ಯೆಹೆಜ್ಕೇಲನು 24:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸವನ್ನು ಬೇಯಿಸು, ಸಾರು ಮಂದವಾಗಿರಲಿ, ಎಲುಬುಗಳು ಬೆಂದು ಹೋಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ತುಂಬಾ ಸೌದೆ ಹಾಕು, ಬೆಂಕಿಯನ್ನುರಿಸು, ಮಾಂಸವನ್ನು ತೀರಾ ಬೇಯಿಸು, ಸಾರನ್ನು ಮಂದಮಾಡು, ಎಲುಬುಗಳು ಬೆಂದುಹೋಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ತುಂಬಾ ಸೌದೆ ಹಾಕು, ಬೆಂಕಿಯನ್ನುರಿಸು, ಮಾಂಸವನ್ನು ತೀರಾ ಬೇಯಿಸು, ಸಾರನ್ನು ಮಂದಮಾಡು, ಎಲುಬುಗಳು ಹೊತ್ತಿಹೋಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಹಂಡೆಯಡಿಯಲ್ಲಿ ತುಂಬಾ ಸೌದೆಯನ್ನು ಇಡು. ಬೆಂಕಿಯನ್ನು ಹಚ್ಚು. ಮಾಂಸವು ಬೇಯುವತನಕ ಬೇಯಿಸು. ಮೂಳೆಗಳು ಸುಟ್ಟುಹೋಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸವನ್ನು ಚೆನ್ನಾಗಿ ಬೇಯಿಸು; ಮಸಾಲೆ ಚೆನ್ನಾಗಿ ಇರಲಿ, ಎಲುಬುಗಳು ಸುಡಲಿ. ಅಧ್ಯಾಯವನ್ನು ನೋಡಿ |