Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರ ಇನ್ನೊಂದು ವಾಣಿಯನ್ನು ನನಗೆ ದಯಪಾಲಿಸಿದರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನ ಸಂದೇಶ ನನಗೆ ಬಂತು. ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರ ವಾಕ್ಯವು ನನಗೆ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:15
2 ತಿಳಿವುಗಳ ಹೋಲಿಕೆ  

ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, “ಇದು ನಡೆಯುವುದು ನಿಶ್ಚಯ, ನಾನು ನೆರವೇರಿಸುವೆನು; ಹಿಂದೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ, ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು” ಇದು ಕರ್ತನಾದ ಯೆಹೋವನ ನುಡಿ.


“ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು, ಆದರೂ ನೀನು ಗೋಳಾಡಬೇಡ, ಅಳಬೇಡ, ನಿನ್ನ ಕಣ್ಣೀರು ಸುರಿಯದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು