ಯೆಹೆಜ್ಕೇಲನು 24:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸದ್ದಿಲ್ಲದೆ ಮೊರೆಯಿಡು, ವಿಯೋಗದುಃಖ ತೋರಿಸಬೇಡ. ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ವಿಯೋಗದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಮೌನವಾಗಿ ನರಳಾಡು. ನಿನ್ನ ಸತ್ತ ಹೆಂಡತಿಗಾಗಿ ಗಟ್ಟಿಯಾಗಿ ರೋಧಿಸಬೇಡ. ನೀನು ಯಾವಾಗಲೂ ತೊಡುವ ಬಟ್ಟೆಯನ್ನು ತೊಟ್ಟುಕೋ. ಮುಂಡಾಸವನ್ನು ಕಟ್ಟಿಕೋ. ಕಾಲಿಗೆ ಕೆರವನ್ನು ಮೆಟ್ಟಿಕೋ, ನಿನ್ನ ದುಃಖವನ್ನು ತೋರಿಸಲು ಮೀಸೆಯನ್ನು ಮುಚ್ಚಿಕೊಳ್ಳಬೇಡ. ಮರಣದ ಊಟವನ್ನು ಮಾಡದಿರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖ ತೋರಿಸಬೇಡ. ಮುಂಡಾಸವನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ನಿನ್ನ ಮೀಸೆ ಮತ್ತು ಗಡ್ಡವನ್ನು ಮುಚ್ಚಿಕೊಳ್ಳಬೇಡ, ದುಃಖಿಸುವವರ ಸಾಂಪ್ರದಾಯಿಕ ಆಹಾರವನ್ನು ತಿನ್ನಬೇಡಿರಿ.” ಅಧ್ಯಾಯವನ್ನು ನೋಡಿ |