ಯೆಹೆಜ್ಕೇಲನು 24:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನರಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಇದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನರಪುತ್ರನೇ, ಈ ದಿನದ ಇದೇ ದಿನದ ಹೆಸರನ್ನು ಬರೆದುಕೋ; ಇದೇ ದಿನದಲ್ಲಿ ಬಾಬಿಲೋನಿನ ಅರಸನು ಜೆರುಸಲೇಮಿಗೆ ಮುತ್ತಿಗೆ ಹಾಕಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನರಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಇದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇವಿುಗೆ ಮುತ್ತಿಗೆಹಾಕಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ನರಪುತ್ರನೇ, ಈವತ್ತಿನ ದಿವಸವನ್ನೂ ಸಂದೇಶವನ್ನೂ ಬರೆ: ‘ಈ ದಿವಸ ಬಾಬಿಲೋನ್ ರಾಜನ ಸೈನ್ಯವು ಜೆರುಸಲೇಮಿಗೆ ಮುತ್ತಿಗೆ ಹಾಕಿತು.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಮನುಷ್ಯಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ. ಅದೇ ದಿನದಲ್ಲಿ ಬಾಬಿಲೋನಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಾನೆ. ಅಧ್ಯಾಯವನ್ನು ನೋಡಿ |