Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ಅವರಿಗೆ ಹೀಗೆ ಹೇಳಿದೆನು, “ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದಕ್ಕೆ ನಾನು ಹೀಗೆ ಹೇಳಿದೆ: “ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದ್ದಾರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾನು ಅವರಿಗೆ ಹೀಗೆ ಹೇಳಿದೆನು - ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ನಾನು ಅವರಿಗೆ ಹೀಗೆಂದೆನು: “ಯೆಹೋವನ ಸಂದೇಶ ನನಗೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದ್ದರಿಂದ ನಾನು ಅವರಿಗೆ ಹೀಗೆ ಹೇಳಿದೆನು, “ಯೆಹೋವ ದೇವರ ವಾಕ್ಯವು ನನಗೆ ಬಂದಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:20
2 ತಿಳಿವುಗಳ ಹೋಲಿಕೆ  

ಆಗ ಜನರು, “ನೀನು ಹೀಗೆ ಮಾಡುವುದರಿಂದ ಪ್ರಯೋಜನವೇನೆಂದು ತಿಳಿಸುವುದಿಲ್ಲವೇ?” ಎಂದು ನನ್ನನ್ನು ಕೇಳಲು,


ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು, ‘ಇಗೋ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಪಡಿಸುವೆನು, ನೀವು ಬಿಟ್ಟು ಬಂದಿರುವ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸೇನಾದೀಶ್ವರನಾದ ಯೆಹೋವನು ನುಡಿದಿದ್ದಾರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು