ಯೆಹೆಜ್ಕೇಲನು 24:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಬಳಿಗೆ ಬಂದು ನಡೆದ ಸಂಗತಿಯನ್ನು ನಿನಗೆ ತಿಳಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ತಪ್ಪಿಸಿಕೊಂಡವನು ನಿನ್ನ ಬಳಿಗೆ ಬಂದೇ ಬರುವನು. ನಡೆದ ಸಂಗತಿಯನ್ನು ನೀನು ಕಿವಿಯಾರೆ ಕೇಳುವಂತೆ ನಿನಗೆ ತಿಳಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನಾನು ನಿರ್ಮೂಲಮಾಡುವ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಬಳಿಗೆ ಬಂದೇ ಬರುವನು, ನಡೆದ ಸಂಗತಿಯನ್ನು ನೀನು ಕಿವಿಯಾರ ಕೇಳುವಂತೆ ನಿನಗೆ ತಿಳಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಕಿವಿಗಳಿಗೆ ಸುದ್ದಿಯನ್ನು ತರುವ ಹಾಗೆ ನಿನ್ನ ಬಳಿಗೆ ಬರುವನಲ್ಲವೆ? ಅಧ್ಯಾಯವನ್ನು ನೋಡಿ |