Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹಿಂಡಿನಲ್ಲಿ ಶ್ರೇಷ್ಠವಾದದನ್ನು ತೆಗೆದುಕೋ; ಹಂಡೆಯ ತಳದಲ್ಲಿ ಎಲುಬುಗಳನ್ನು ರಾಶಿಯಾಗಿ ಒಟ್ಟು; ಚೆನ್ನಾಗಿ ಕುದಿಸು; ಹೌದು, ಎಲುಬುಗಳು ಅದರಲ್ಲಿ ಬೇಯಿಸು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹಿಂಡಿನಲ್ಲಿ ಶ್ರೇಷ್ಠವಾದುದನ್ನು ತೆಗೆದುಕೋ; ಹಂಡೆಯ ತಳದಲ್ಲಿ ಎಲುಬುಗಳನ್ನು ರಾಶಿಯಾಗಿ ಒಟ್ಟು; ಚೆನ್ನಾಗಿ ಕುದಿಸು; ಹೌದು, ಎಲುಬುಗಳನ್ನು ಅದರಲ್ಲಿ ಬೇಯಿಸು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹಿಂಡಿನಲ್ಲಿ ಶ್ರೇಷ್ಠವಾದದ್ದನ್ನು ತೆಗೆದುಕೋ; ಹಂಡೆಯ ತಳದಲ್ಲಿ ಎಲುಬುಗಳನ್ನು ರಾಶಿಯಾಗಿ ಒಟ್ಟು; ಚೆನ್ನಾಗಿ ಕುದಿಸು; ಹೌದು, ಎಲುಬುಗಳು ಅದರಲ್ಲಿ ಬೇಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹಿಂಡಿನಿಂದ ಉತ್ತಮವಾದ ಪಶುವನ್ನು ತೆಗೆದುಕೊ. ಹಂಡೆಯ ಕೆಳಗೆ ಸೌದೆಗಳನ್ನು ಜೋಡಿಸು. ಮಾಂಸ ತುಂಡುಗಳನ್ನು ಬೇಯಿಸು. ಮೂಳೆಗಳನ್ನು ಸಹ ಹಂಡೆಯಲ್ಲಿ ಬೇಯಿಸು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹಿಂಡಿನಲ್ಲಿ ಶ್ರೇಷ್ಠವಾದದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು; ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:5
9 ತಿಳಿವುಗಳ ಹೋಲಿಕೆ  

ಬಾಬೆಲಿನ ಅರಸನು ಅವನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ, ಯೆಹೂದದ ಸಕಲ ಸರದಾರರನ್ನು ರಿಬ್ಲದಲ್ಲಿ ಕೊಲ್ಲಿಸಿದನು.


ಆ ಬಾಬೆಲಿನ ಅರಸನು ಅಲ್ಲಿ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ರಿಬ್ಲದಲ್ಲಿ ಅಲ್ಲೇ ಅವನ ಕಣ್ಣೆದುರಿಗೆ ವಧಿಸಿ ಯೆಹೂದದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು.


ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.


“‘ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನೇ ಕೊಬ್ಬಿದ ಟಗರುಹೋತಗಳಿಗೂ, ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುತ್ತೇನೆ.


ಆ ವನಕ್ಕೆ ಹೀಗೆ ಪ್ರವಾದಿಸು, ಯೆಹೋವನ ಮಾತನ್ನು ಕೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು, ಅದು ನಿನ್ನಲ್ಲಿನ ಎಲ್ಲಾ ಹಸಿರು ಮರಗಳನ್ನೂ, ಒಣಮರಗಳನ್ನೂ ನುಂಗಿ ಬಿಡುವುದು; ಧಗಧಗಿಸುವ ಉರಿಯು ಆರದೆ ದಕ್ಷಿಣದಿಂದ ಉತ್ತರದವರೆಗೆ ಎಲ್ಲರ ಮುಖಗಳು ಸುಟ್ಟು ಹೋಗುವವು.


ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರುವಾಗ ಏಸಾವನು ಕಾಡಿನಿಂದ ದಣಿದು ಬಂದು ಅವನಿಗೆ, “ನಾನು ಬಹಳ ದಣಿದು ಬಂದಿದ್ದೇನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು