ಯೆಹೆಜ್ಕೇಲನು 24:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ರಕ್ತಾಪರಾಧವುಳ್ಳ ಆ ಪಟ್ಟಣಕ್ಕೆ ಕಷ್ಟ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಹಾ, ರಕ್ತಮಯವಾದ ಪಟ್ಟಣವೇ, ನಿನಗೆ ಧಿಕ್ಕಾರ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹಾ, ರಕ್ತಮಯವಾದ ಪಟ್ಟಣದ ಗತಿಯನ್ನು ಏನು ಹೇಳಲಿ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “‘ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಕೊಲೆಗಾರರಿಂದ ತುಂಬಿದ್ದ ನಗರಕ್ಕೆ ಕೇಡು ಉಂಟಾಗುವದು. ನಾನು ಸೌದೆಯ ಗುಡ್ಡೆಯನ್ನು ದೊಡ್ಡದು ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಆ ರಕ್ತಾಪರಾಧವುಳ್ಳ ಪಟ್ಟಣಕ್ಕೆ ಕಷ್ಟ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು. ಅಧ್ಯಾಯವನ್ನು ನೋಡಿ |