ಯೆಹೆಜ್ಕೇಲನು 25:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆ ಸೀಮೆಯನ್ನಲ್ಲದೆ, ಅಮ್ಮೋನನ್ನೂ ಮೂಡಣದವರಿಗೆ ಬಾಧ್ಯವಾಗಿ ಕೊಟ್ಟು, ಅಮ್ಮೋನ್ಯರು ಜನಾಂಗಗಳೊಳಗೆ ನಿರ್ನಾಮವಾಗಬೇಕೆಂಬ ನನ್ನ ಸಂಕಲ್ಪವನ್ನು ನೆರವೇರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆ ಸೀಮೆಯನ್ನಲ್ಲದೆ, ಅಮ್ಮೋನನ್ನೂ ಮೂಡಣದವರಿಗೆ ಬಾಧ್ಯವಾಗಿ ಕೊಟ್ಟು, ಅಮ್ಮೋನ್ಯರು ಜನಾಂಗಗಳೊಳಗೆ ನಿರ್ನಾಮವಾಗಬೇಕೆಂಬ ನನ್ನ ಸಂಕಲ್ಪವನ್ನು ನೆರವೇರಿಸುವೆನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆ ಸೀಮೆಯನ್ನಲ್ಲದೆ ಅಮ್ಮೋನನ್ನೂ ಮೂಡಣವರಿಗೆ ಬಾಧ್ಯವಾಗಿ ಕೊಟ್ಟು ಅಮ್ಮೋನ್ಯರು ಜನಾಂಗಗಳೊಳಗೆ ನಿರ್ನಾಮವಾಗಬೇಕೆಂಬ ನನ್ನ ಸಂಕಲ್ಪವನ್ನು ನೆರವೇರಿಸುವೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಪೂರ್ವದಿಕ್ಕಿನ ಜನರು ಮೋವಾಬನ್ನೂ ಅಮ್ಮೋನನ್ನೂ ಗೆದ್ದುಕೊಳ್ಳುವಂತೆ ನಾನು ಮಾಡುವೆನು. ಆಗ ಜನರು ಮೋವಾಬಿನವರನ್ನು ಮರೆತುಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆ ಅಮ್ಮೋನನ್ನೂ ಪೂರ್ವದವರೆಗೆ ಸೊತ್ತಾಗಿ ಕೊಟ್ಟು ಅಮ್ಮೋನ್ಯರು ಜನಾಂಗಗಳೊಳಗೆ ಜ್ಞಾಪಕ ಮಾಡದ ಹಾಗೆ ಅವರಿಗೆ ಸೊತ್ತಾಗಿ ಕೊಡುವೆನು. ಅಧ್ಯಾಯವನ್ನು ನೋಡಿ |