ಯೆಹೆಜ್ಕೇಲನು 25:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು, ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು, ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನಾನು ಫಿಲಿಷ್ಟಿಯರನ್ನು ಶಿಕ್ಷಿಸುವೆನು, ಹೌದು, ಕೆರೇತದ ಆ ಜನರನ್ನು ನಾಶಮಾಡುವೆನು. ಸಮುದ್ರ ಕರಾವಳಿಯಲ್ಲಿ ವಾಸಿಸುವ ಉಳಿದ ಜನರನ್ನೆಲ್ಲಾ ನಾಶಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಫಿಲಿಷ್ಟಿಯರ ವಿರುದ್ಧ ನನ್ನ ಕೈಯನ್ನು ಚಾಚುವೆನು. ಕೆರೇತಿಯರನ್ನು ಕಡಿದುಬಿಡುವೆನು: ಉಳಿದವರನ್ನು ಸಮುದ್ರ ತೀರದಲ್ಲಿ ನಾಶಮಾಡುವೆನು. ಅಧ್ಯಾಯವನ್ನು ನೋಡಿ |